ಬಿಜೆಪಿ ಮೇಲಿನ ನಿಷ್ಠೆಯನ್ನು ರಾತ್ರೋರಾತ್ರಿ ಬದಲಿಸಿದ ಜೆಡಿಎಸ್, ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿ ಜತೆಗೆ ಅಧಿಕಾರ ಹಂಚಿಕೊಂಡಿದೆ.
ಕಾಂಗ್ರೆಸ್ ಜತೆಗಿನ ಹೊಂದಾಣಿಕೆ ಮುಂದುವರಿಸುವುದಾಗಿ ಶುಕ್ರವಾರ ರಾತ್ರಿ ವರೆಗೂ ಜಿಲ್ಲೆಯ ಜೆಡಿಎಸ್ ನಾಯಕರು ಹೇಳಿಕೊಂಡು ಬಂದಿದ್ದರು. ರಾತ್ರಿ ಇದ್ದಕ್ಕಿದ್ದಂತೆ ನಿಷ್ಠೆ ಬದಲಿಸಿ, ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಪ್ರಕಟಿಸಿದರು.

Comments
Post a Comment