ಕಾಂಗ್ರೆಸ್ ಪಕ್ಷ ಸದ್ಯ ಕರ್ನಾಟಕದಲ್ಲಿ ಬಹಳ ಮುಂಜಾಗೃತೆಯಿಂದ ಎಚ್ಚರಿಕೆ ಇಡುತ್ತಿದೆ. ಒಂದು ಬದಿಯಲ್ಲಿ ಬಿಜೆಪಿ ಮೈತ್ರಿ ಸರ್ಕಾರವನ್ನು ಕೆಡವಲು ಪ್ರಯತ್ನಿಸುತ್ತಿದ್ದಾರೆ ಇತ್ತ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಮತ್ತೊಂದು ಬೃಹತ್ ಯಶಸ್ಸು ಕಂಡಿದೆ.
ಹೌದು, ಬಿಜೆಪಿ ಆಪರೇಷನ್ ತೆಕ್ಕೆಯಲ್ಲಿದ್ದವರನ್ನು ತಮ್ಮ ಬಳಿ ಕರೆಸಿಕೊಂಡ ಕಾಂಗ್ರೆಸ್ಸಿಗರು ಪಕ್ಷೇತರ ಶಾಸಕ ನಾಗೇಶ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕದ ಖ್ಯಾತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ನಾಗೇಶ್ ಕಾಂಗ್ರೆಸ್ ಸಹ ಸದಸ್ಯರಾಗಲು ಮಾತುಕತೆ ನಡೆಸಿದರು. ಇನ್ನೂ ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ಕೂಡ ಸಾಥ್ ನೀಡಿದರು.

Comments
Post a Comment