Breaking news !! ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬಿಜೆಪಿ ಮಾಜಿ ಶಾಸಕ


ಲೋಕಸಭಾ ಚುನಾವಣೆ ಸಮಿಸುತ್ತಿದ್ದಂತೆ ಭಟ್ಕಳ ಕ್ಷೇತ್ರದ ಮಾಜಿ ಶಾಸಕ , ಬಿಜೆಪಿ ನಾಯಕ ಜೆ.ಡಿ ನಾಯ್ಕ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು..

ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಜೆ ಡಿ ನಾಯ್ಕ್ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು

Comments