#breking_news!!ಯಾರು ಊಹಿಸದಷ್ಟು ವಿಶ್ವಾಸ ಮತ ಗೆದ್ದ ಸಾವಂತ್, ಗೋವಾದಲ್ಲಿ ಇನ್ನು ಬಿಜೆಪಿ ದರ್ಬಾರ್



ವಿಶ್ವಾಸಮತದ ಅಗ್ನಿ ಪರೀಕ್ಷೆಯಲ್ಲಿ ನೂತನ ಗೋವಾ ಸಿಎಂ ಪ್ರಮೋದ್ ಸಾವಂತ್ ಗೆಲುವು ಸಾಧಿಸಿದ್ದಾರೆ.

ಗೋವಾ ವಿಧಾನಸಭೆಯಲ್ಲಿ ಇಂದು ನಡೆದ ವಿಶ್ವಾಸ ಮತದಲ್ಲಿ, ಪ್ರಮೋದ್ ಸಾವಂತ್ ಸರ್ಕಾರಕ್ಕೆ 20 ಶಾಸಕರು ಬೆಂಬಲ ಘೋಷಣೆ ಮಾಡಿದ್ದಾರೆ. ಈ ಮೂಲಕ ಪ್ರಮೋದ್ ಸಾವಂತ್ ನೇತೃತ್ವದ ಬಿಜೆಪಿ ಸರ್ಕಾರ ಸುಭದ್ರವಾಗಿದೆ.

Comments