#breking_news!! ಮೋದಿ ಗೆಲ್ಲಿಸಲು ಬಿಜೆಪಿ ಯಿಂದ ಯುದ್ಧಕ್ಕೆ ಸಿದ್ದರಾದ ಅಭ್ಯರ್ಥಿಗಳು,ಲೋಕಸಭಾ ಚುನಾವಣೆಗೆ ಬಿಜೆಪಿ ಯ ಫೈನಲ್ ಲಿಸ್ಟ್ 👇
ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲು ಕಾರ್ಯತಂತ್ರ ರೂಪಿಸುತ್ತಿರುವ ಬಿಜೆಪಿ ಕರ್ನಾಟಕದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ
ದಕ್ಷಿಣ ಕನ್ನಡದಿಂದ ನಳಿನ್ ಕುಮಾರ್ ಕಟೀಲ್
ಚಿತ್ರದುರ್ಗದಿಂದ ಆನೇಕಲ್ ನಾರಾಯಣಸ್ವಾಮಿ
ಹಾಸನದಿಂದ ಎ. ಮಂಜು
ತುಮಕೂರಿನಿಂದ ಜಿ.ಎಸ್. ಬಸವರಾಜು
ಮೈಸೂರು – ಕೊಡಗು ಕ್ಷೇತ್ರದಿಂದ ಪ್ರತಾಪ್ ಸಿಂಹ
ಬೆಂಗಳೂರು ಉತ್ತರದಿಂದ ಡಿ.ವಿ. ಸದಾನಂದಗೌಡ
ಬೆಂಗಳೂರು ಸೆಂಟ್ರಲ್ ನಿಂದ ಪಿ.ಸಿ. ಮೋಹನ್
ಚಿಕ್ಕೋಡಿಯಿಂದ ರಮೇಶ್ ಕತ್ತಿ
ಬೆಳಗಾವಿಯಿಂದ ಸುರೇಶ್ ಅಂಗಡಿ
ಬಾಗಲಕೋಟೆಯಿಂದ ಪಿ.ಸಿ. ಗದ್ದಿಗೌಡರ್
ವಿಜಯಪುರದಿಂದ ರಮೇಶ್ ಜಿಗಜಿಣಗಿ
ಕಲಬುರ್ಗಿಯಿಂದ ಡಾ. ಉಮೇಶ್ ಜಾಧವ್
ರಾಯಚೂರಿನಿಂದ ಅಮರೇಶ್ ನಾಯಕ್
ಕೊಪ್ಪಳದಿಂದ ಕರಡಿ ಸಂಗಣ್ಣ
ಬೀದರ್ ನಿಂದ ಭಗವಂತ ಖೂಬಾ
ಬಳ್ಳಾರಿಯಿಂದ ದೇವೇಂದ್ರಪ್ಪ
ಹಾವೇರಿಯಿಂದ ಶಿವಕುಮಾರ ಉದಾಸಿ
ಶಿವಮೊಗ್ಗದಿಂದ ಬಿ.ವೈ. ರಾಘವೇಂದ್ರ
ದಾವಣಗೆರೆಯಿಂದ ಜಿ.ಎಂ. ಸಿದ್ದೇಶ್ವರ
ಉತ್ತರ ಕನ್ನಡದಿಂದ ಅನಂತಕುಮಾರ ಹೆಗಡೆ
ಧಾರವಾಡದಿಂದ ಪ್ರಹ್ಲಾದ ಜೋಶಿ
ಚಿಕ್ಕಬಳ್ಳಾಪುರ ಬಚ್ಚೇಗೌಡ
ಚಾಮರಾಜನಗರ ಶ್ರೀನಿವಾಸ ಪ್ರಸಾದ್

Comments
Post a Comment