ಅವರು ಇಂದು ಮಹಾರಾಷ್ಟ್ರದ ಲಾತೂರ್ ನಲ್ಲಿ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಅವರು ಮಾತನಾಡುತ್ತ ಸ್ವಾತಂತ್ರ್ಯ ಪೂರ್ವದಲ್ಲಿ ಕಾಂಗ್ರೆಸ್ ನಾಯಕರು ಬುದ್ಧಿವಂತಿಕೆಯಿಂದ ವರ್ತಿಸುತ್ತಿದ್ದರೆ ‘ಈ ಪಾಕಿಸ್ತಾನ’ ಸೃಷ್ಟಿಯಾಗುತ್ತಲೇ ಇರಲಿಲ್ಲ’ ಅವರು ಹೇಳಿದರು. ಇನ್ನು ಮೊದಲ ಬಾರಿ ಹಕ್ಕು ಚಲಾಯಿಸುವ ಮತದಾರರು ತಮ್ಮ ಮತಗಳನ್ನು ಪಾಕಿಸ್ತಾನದ ಬಾಲಾಕೋಟ್ ಮೇಲೆ ದಾಳಿ ಮಾಡಿದ ಯೋಧರಿಗೆ ಸಮರ್ಪಿಸಬೇಕು ಎಂದು ಅವರು ಕರೆ ನೀಡಿದರು.

Comments
Post a Comment