ಬಿಜೆಪಿ ಮುಖಂಡ ಸೇರಿ 12 ಮಂದಿ ಬಲಿಷ್ಠ ನಾಯಕರು ಬಿಜೆಪಿ ಸೇರ್ಪಡೆ, ದಿನದಿಂದ ದಿನಕ್ಕೆ ಬಲಿಷ್ಠವಾಗುತ್ತಿರುವ ಕಾಂಗ್ರೆಸ್

,ಮಂಗಳವಾರ ಸಂಜೆ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾದರು.

ಇದೇ ಸಂದರ್ಭದಲ್ಲಿ 12 ಮಂದಿ ಪಕ್ಷೇತರ ಶಾಸಕರು ಕೂಡ ಕಾಂಗ್ರೆಸ್‌ ಗೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ಗೆ ಸೇರ್ಪಡೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಮುಖಂಡ ಘನಶ್ಯಾಮ ತಿವಾರಿ,ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದ್ದಾರೆ

Comments