ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ ಉಡುಪಿಯ ಮಹಾ ಗಣ್ಯರಿಗೆ ಮೋದಿ ಆಹ್ವಾನ
Get link
Facebook
X
Pinterest
Email
Other Apps
ನಾಳೆ ಅಂದರೆ ಮೇ 30 ರಂದು ನರೇಂದ್ರ ಮೋದಿ ಅವರು 2ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮಕ್ಕೆ ಪ್ರಧಾನಿ ಕಚೇರಿಯಿಂದ ಪೆಜಾವರ ಶ್ರೀಗಳಿಗೆ ಆಹ್ವಾನ ಬಂದಿದೆ.
Comments
Post a Comment