ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡ ಹಿನ್ನೆಲೆ ಕಾಂಗ್ರೆಸ್ ನಾಯಕರು ಸಾಲುಸಾಲಾಗಿ ರಾಜೀನಾಮೆ ನೀಡ್ತಿದ್ದಾರೆ. ಲೋಕಸಭೆಗೆ ಅತೀ ಹೆಚ್ಚು ಸಂಸದರನ್ನ ಕಳಿಸೋ ಉತ್ತರಪ್ರದೇಶದಲ್ಲೂ ಕಾಂಗ್ರೆಸ್ ನೆಲಕಚ್ಚಿರೋ ಕಾರಣ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ರಾಜ್ ಬಬ್ಬರ್ ರಾಜೀನಾಮೆ ನೀಡಿದ್ದಾರೆ.
UP Congress president Raj Babbar sends resignation to Rahul Gandhi over party's performance in Lok...
Shattering the hopes of Congress, the saffron party swept the polls in Uttar Pradesh by bagging over 60 seats, whereas the SP-BSP alliance was only able to bag only around 15 seats.
101 people are talking about this
ಇತ್ತ ಕರ್ನಾಟಕ ಕಾಂಗ್ರೆಸ್ ಕ್ಯಾಂಪೇನ್ ಕಮಿಟಿ ಅಧ್ಯಕ್ಷ ಸ್ಥಾನಕ್ಕೆ ಹೆಚ್.ಕೆ.ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಇನ್ನು ಒಡಿಶಾ ಪ್ರದೇಶ್ ಕಾಂಗ್ರೆಸ್ ಕಮಿಟಿ ಮುಖ್ಯಸ್ಥ ನಿರಂಜನ್ ಪಟ್ನಾಯಕ್ ಕೂಡ ರಾಜೀನಾಮೆ ಸಲ್ಲಿಸಿದ್ದಾರೆ. ಇವರೆಲ್ಲರೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಅವರು ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ.

Comments
Post a Comment