Breaking news !! ಸೋಲಿನ ಸುಳಿಯಲ್ಲಿ ಸಿಲುಕಿರುವ ಜನತಾ ದಳವನ್ನು ಬಿಟ್ಟು ಬಿಜೆಪಿ ಸೇರಿದ ಮಾಜಿ ಅಧ್ಯಕ್ಷೆ , ಬಲಿಷ್ಠವಾದ ಬಿಜೆಪಿ
ರಾಷ್ಟ್ರೀಯ ಜನತಾ ದಳದ ಜಾರ್ಖಂಡ್ ರಾಜ್ಯ ಘಟಕದ ಮಾಜಿ ಅಧ್ಯಕ್ಷೆ ಅನ್ನಪೂರ್ಣಾದೇವಿ ಅವರು ಸೋಮವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಸಮ್ಮುಖದಲ್ಲಿ ಅವರು ಕಮಲ ಪಾಳಯ ಸೇರಿದರು.


Comments
Post a Comment