ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡು, ಪಕ್ಷದ ವ್ಯವಹಾರಗಳಿಂದ ದೂರ ಸರಿದಿರುವ ರಾಹುಲ್ ಗಾಂಧಿ ಅವರನ್ನು ಮನವೊಲಿಸುವ ಪ್ರಯತ್ನಗಳು ನಡೆಯುತ್ತಿರುವಾಗಲೇ, ಪಕ್ಷದೊಳಗೆ ರಾಜೀನಾಮೆ ಪರ್ವ ಶುರುವಾಗಿದೆ. ಎರಡು ದಿನಗಳ ಅಂತರದಲ್ಲಿ ವಿವಿಧ ಘಟಕಗಳ 165 ಪದಾಧಿಕಾರಿಗಳು ರಾಜೀನಾಮೆ ಸಲ್ಲಿಸಿದರು
Source suvarna news 24×7
Comments
Post a Comment