ಬಿಜೆಪಿ ಗೆ ಸೇರಿದ ಚೆಲುವ ನಾರಾಯಣ ಸ್ವಾಮಿ ..!! ಇನ್ನು ಕರ್ನಾಟಕ ಕೇಸರಿಮಯ ಆಗೋದು ಖಂಡಿತ


                                                                                        







ಕುಮಾರಣ್ಣ ಅಥವಾ ಅಪ್ಪಾಜಿ ದೇವೇಗೌಡ್ರು ಅವರಿಂದ ರಾಜಕೀಯ ಪಾಠ ಕಲಿಯಬೇಕಾಗಿಲ್ಲ



ಎಂದು ಸುರೇಶ್ ಗೌಡ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌-ಜೆಡಿಎಸ್ ಹಾರ್ಟ್ ಟು ಹಾರ್ಟ್ ಸೇರಿ 


ಜನಪರವಾದ ಕೆಲಸ ಮಾಡಿಕೊಂಡು ಹೋಗಿದ್ದರೆ ಸರಿ ಆಗುತ್ತಿತ್ತು.





                                                                              




ಚಲುವರಾಯಸ್ವಾಮಿ ಬಿಜೆಪಿ ಸೇರೋದು ಗ್ಯಾರಂಟಿ. ಆಗಲೇ ಒಂದು ಹೊಸಲು ದಾಟಿರುವವರು ಇನ್ನೊಂದು ಹೊಸಲು ದಾಟಲ್ವ? ಇವುಗಳಿಗೆ ಮಾನಮರ್ಯಾದೆ ಇಲ್ಲ, ಬಿಜೆಪಿಗೆ ಹೋಗೆ ಹೊಗ್ತಾರೆ. ಕಾಂಗ್ರೆಸ್ ಪಕ್ಷ ನೆಮ್ಮದಿಯಿಂದ ಇತ್ತು. ಅದನ್ನು ಇವರು ಹಾಳು ಮಾಡಿ ಕುಲಗೆಡಿಸುತ್ತಿದ್ದಾರೆ ಎಂದು ಚಲುವರಾಯಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.




Comments