ಪಟ್ಟು ಹಿಡಿದ ಬಿಜೆಪಿ ಶಾಸಕರು !! ಸಚಿವ ಸ್ಥಾನ ಸಿಗದಿದ್ದರೆ ಕಾಂಗ್ರೆಸ್ ಸೇರುವೆ ಎಂದು ಹೇಳಿದ 10 ಶಾಸಕರು


ಮುಖ್ಯಮಂತ್ರಿ ಆಗಿ ಯಡಿಯೂರಪ್ಪ ಅವರು ಈಗಾಗಲೇ ಪ್ರಮಾಣವಚನ ಸ್ವೀಕರಿಸಿದ್ದು ಇನ್ನು ಸಚಿವ ಸಂಪುಟ ರಚನೆ ಆಗಬೇಕಾಷ್ಠೆ

ಈ ನಡುವೆ ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿವೆ, ಇದರ ಮದ್ಯೆ 10  ಶಾಸಕರು ಪಟ್ಟು ಹಿಡಿದು ನಿಂತಿದ್ದಾರೆ ಸಚಿವ ಸ್ಥಾನ ಸಿಗದಿದ್ದರೆ ಪಕ್ಷ ಬಿಡುವ ಬೆದರಿಕೆ ಒಡ್ಡುತ್ತಿದ್ದಾರೆ

Comments