ಸಿನಿಮೀಯ ರೀತಿಯಲ್ಲಿ ರೆಸರ್ಟ್ನಿಂದ ಶಾಸಕ ಎಸ್ಕೇಪ್ !! ಬಿಜೆಪಿ ಗೆ ತಿರುಗಿ ಬಿದ್ದ ಶಾಸಕ


ಶಿಡ್ಲಘಟ್ಟ ಶಾಸಕ ವಿ. ಮುನಿಯಪ್ಪ ರೆಸಾರ್ಟ್ ನಿಂದ ಎಸ್ಕೇಪ್ ಆಗಿದ್ದಾರೆ ಎಂಬ ಸುದ್ದಿ ಬ್ರೇಕ್ ಆಗಿದೆ. ನೈಟ್ ಡ್ರೆಸ್ ನಲ್ಲಿಯೇ ಮುನಿಯಪ್ಪ ಹೊರಹೋಗಿದ್ದು ಅತೃಪ್ತರ ಬಣ ಸೇರ್ತಾರಾ? ಅಥವಾ ಹಿಂದಕ್ಕೆ ಬರುತ್ತಾರಾ? ಎಂಬ ಪ್ರಶ್ನೆ ಎದ್ದಿದೆ.

ಬಂಗಾರಪೇಟೆ ಶಾಸಕ  ಎಸ್‌.ಎನ್.ನಾರಾಯಣಸ್ವಾಮಿ ರೆಸಾರ್ಟ್ ನಿಂದ ಹೊರಹೋಗಲು ಯತ್ನ ಮಾಡಿದ್ದು ಕಾಂಗ್ರೆಸ್ ಕಾರ್ಯಕರ್ತರು ಅಡ್ಡ ಹಾಕಿದ್ದಾರೆ. ಇಲ್ಲೆ ಹೋಗಿ ಬರ್ತೆನೆ ಬಿಡ್ರಪ್ಪಾ ಅಂದರು ಕಾರ್ಯಕರ್ತರು ಮಾತು ಕೇಳಿತ್ತಿಲ್ಲ. ಗೇಟ್ ನಿಂದಲೇ ಶಾಸಕರನ್ನು ಹಿಂದಕ್ಕೆ ಕಳಿಸಿದ್ದಾರೆ.

Comments