ಕಲಬುರ್ಗಿ: ಕಲಬುರ್ಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುವ ಸಂದರ್ಭದಲ್ಲಿ ನೀವು ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಅಭಿಮಾನಿಗಳು ಕೂಗಿದ್ದಾರೆ.
Related image
ಮುಂದಿನ ಮುಖ್ಯಮಂತ್ರಿ ನೀವೇ ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬೆಂಬಲಿಗರು, ಜನ ಕೂಗಿದಾಗ, ಮುಂದೆ ನೋಡೋಣ ಎಂದು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
Related image
ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲೆಸುವುದು ಬೇಡ. ಅಧಿಕಾರ ಶಾಶ್ವತವಲ್ಲ, ಅಧಿಕಾರ ಬರುತ್ತದೆ ಹೋಗುತ್ತದೆ. ಅಧಿಕಾರ ಸಿಗಲ್ಲವೆಂದು ಅಳೋದಕ್ಕೆ ಹೋಗಬಾರದು. ಅಧಿಕಾರ ಪಿತ್ರಾರ್ಜಿತ ಆಸ್ತಿಯಲ್ಲ ಎಂದು ಸಿದ್ದರಾಮಯ್ಯ ಬೆಂಬಲಿಗರ ಮಾತಿಗೆ ಪ್ರತಿಕ್ರಿಯಿಸಿದ್ದಾರೆ

Comments
Post a Comment