ಇದೀಗ ಬಂದ ಸುದ್ದಿ !! ಮಕಾಡೆ ಮಲಗಿದ ಬಿಜೆಪಿ ಪಕ್ಷದ ಹೊಣೆ ಹೊತ್ತು ಸಿಎಂ ರಾಜೀನಾಮೆ, ಸರ್ಕಾರ ರಚನೆಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ನಮ್ಮ ಮಹಾರಾಜ್
ಮೂರು ಬಾರಿ ಸರ್ಕಾರ ರಚಿಸಿದ್ದ ಬಿಜೆಪಿ ಈ ಬಾರಿ ಹಿನಾಯ ಸೋಲಿನತ್ತ ದಾಪುಗಾಲು ಹಾಕುತ್ತಿದ್ದಂತೆ ಮುಖ್ಯಮಂತ್ರಿ ರಮಣ ಸಿಂಗ್ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಸ್ವತಃ ರಮಣ್ ಸಿಂಗ್ ಅವರು ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ್ದು, ಸೋಲುವ ಭೀತಿ ಎದುರಿಸುತ್ತಿದ್ದಾರೆ. ಹಾಗಾಗಿ ಅವರು ಚುನಾವಣೆ ಸೋಲಿನ ಜವಾಬ್ದಾರಿ ಹೊತ್ತು ರಾಜೀನಾಮೆಗೆ ಮುಂದಾಗಿದ್ದಾರೆ.
ಛತ್ತೀಸ್‌ಗಢ ಚುನಾವಣೆಯಲ್ಲಿ ಈವರೆಗಿನ ಫಲಿತಾಂಶದ ಮಟ್ಟಿಗೆ. ಕಾಂಗ್ರೆಸ್ 64 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ. ಒಟ್ಟು 90 ಕ್ಷೇತ್ರಗಳಿರುವ ಛತ್ತೀಸ್‌ಘಡದಲ್ಲಿ ಭಾರಿ ಗೆಲುವಿನತ್ತ ಕಾಂಗ್ರೆಸ್ ದಾಪುಗಾಲು ಹಾಕಿದೆ.

Comments
Post a Comment