ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭದ್ರ ಕೋಟೆ ಎಂದೇ ಹೆಸರುವಾಸಿಯಾಗಿದ್ದ ಸಾಂಗ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಪೃತ್ವಿ ರಾಜ್ ಗುಲಾಬ್ ಅವರನ್ನು ಗೆಲ್ಲಿಸಿದ್ದ ಪಾತ್ರ ಸಿದ್ದರಾಮಯ್ಯ ಅವರಿಗೆ ಸಲ್ಲಿದೆ ಎಂದು ಹೈಕಮಾಂಡ್ ತಿಳಿಸಿದೆ , ಕರ್ನಾಟಕ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಎಲ್ಲಾ ಜವಾಬ್ದಾರಿ ಯನ್ನು ಸಿದ್ದರಾಮಯ್ಯ ಅವರಿಗೆ ವಹಿಸಿದ್ದಾರೆ
Comments
Post a Comment