ಬಿಜೆಪಿ ಭದ್ರಕೋಟೆ ಕರಾವಳಿಯಲ್ಲಿ ಇತಿಹಾಸ ಸೃಷ್ಟಿಸಿದ ಜೆಡಿಎಸ್, ಮೊದಲ ಬಾರಿಗೆ ಕರಾವಳಿಯಲ್ಲಿ ಗೆದ್ದು ಬೀಗಿದ ಜೆಡಿಎಸ್, ಬಿಜೆಪಿ ಶಾಕ್
ರಾಜ್ಯದ ವಿವಿಧ ಆರು ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಎಸ್ ಎರಡನೇ ಸ್ಥಾನಕ್ಕೆ ಮೇಲೆಡ್ದ್ದಿದ್ದು, ವಿಪಕ್ಷ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗಳಿಸಿ ಮೊದಲನೇ ಸ್ಥಾನದಲ್ಲಿದ್ದರೆ, ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿದೆ ತೃಪ್ತಿಪಟ್ಟುಕೊಂಡಿದೆ.
ರಾಜ್ಯದ 6 ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 7 ವಾರ್ಡುಗಳಲ್ಲಿ ಜೆಡಿಎಸ್ 4, ಬಿಜೆಪಿ 1 ಸ್ಥಾನ , ಕಾಂಗ್ರೆಸ್ 2 ಸ್ಥಾನ ಪಡೆದಿದ್ದು ಜೆಡಿಎಸ್ ಇಲ್ಲಿ ಇತಿಹಾಸ ಸ್ಥಾಪಿಸಿದೆ..ಇಂತಹ ಅಪರೂಪದ ಗೆಲುವನ್ನು ಹೆಮ್ಮೆಯಿಂದ ಶೇರ್ ಮಾಡಿ

Comments
Post a Comment