ಸಿಎಂ ಯಡಿಯೂರಪ್ಪ ಅವರಿಗೆ ಭಯ ಹುಟ್ಟಿಸಿದ ಕಾಂಗ್ರೆಸ್ ಪಕ್ಷದ 20 ವರ್ಷದ ಮರಿ ಸಿದ್ದು
ಮೇ ಒಳಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡುವಂತೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೂಚಿಸಿದೆ ಎಂದು ಗುರ್ಮಿತ್ಕಲ್ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಪಾಟೀಲ ಅವರು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನನ್ನೊಂದಿಗೆ ನವದೆಹಲಿಯಲ್ಲಿರುವ ಬಿಜೆಪಿಯ ಕೆಲ ಹಿರಿಯ ನಾಯಕರು ಸಂಪರ್ಕದಲ್ಲಿದ್ದು, ಅವರು ನೀಡಿರುವ ಮಾಹಿತಿಗಳ ಪ್ರಕಾರ ಡಿಸೆಂಬರ್ ಒಳಗಾಗಿ ಸ್ವಯಂಪ್ರೇರಿತರಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಯಡಿಯೂರಪ್ಪ ಅವರಿಗೆ ಬಿಜೆಪಿ ಕಮಾಂಡ್ ಸೂಚಿಸಿದೆ ಎಂದು ತಿಳಿಸಿದ್ದಾರೆಂದು ಹೇಳಿದ್ದಾರೆ.
ಹೋಗೊ ತೂಕಾಲಿ
ReplyDelete