ಮುಖ್ಯಮಂತ್ರಿ ಆಗಿ ದಾಖಲೆ ಮಾಡಿದ ಬಿ ಎಸ್ ಯಡಿಯೂರಪ್ಪ , ಮೆಚ್ಚುಗೆ ವ್ಯಕ್ತಪಡಿಸಿದ ನರೇಂದ್ರ ಮೋದಿ, ಕೊರೊನ ರೋಗ ಹರಡದಂತೆ ಸಿಎಂ ಯಡಿಯೂರಪ್ಪ ಅವರು ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಉತ್ತಮ ನಿಗ ವಹಿಸಿದ್ದಾರೆ ಇದರಿಂದಾಗಿ ಈ ತರಹದ ಮುನ್ನೆಚ್ಚರಿಕೆ ಕ್ರಮ ಕೈಗೊಂಡಲ್ಲಿ ಮೊದಲಿಗ ಮುಖ್ಯಮಂತ್ರಿ ಎಂಬ ಹೆಸರಿಗೆ ಪಾತ್ರರಾಗಿದ್ದಾರೆ
Comments
Post a Comment