ಬ್ರೇಕಿಂಗ್ ನ್ಯೂಸ್ !! ನಿನ್ನೆ ಡಿಕೆಶಿ ಇವತ್ತು ಕುಮಾರಸ್ವಾಮಿ, ದೇಶ ಸುಭದ್ರವಾಗಿರಬೇಕಾದರೆ ಮೋದಿ ಇರಬೇಕು, ನಾನು ಕೂಡ ಮೋದಿ ಜೊತೆಗೆ ಇದ್ದೇನೆ ಎಂದ ದಳಪತಿ ನಾಯಕ
ದೇಶದಾದ್ಯಂತ ಸೋಂಕಿತರ ಸಂಖ್ಯೆ ದಿನದಿನಕ್ಕೆ ಏರುತ್ತಲೇ ಇದೆ. ದೇಶಾದ್ಯಂತ 300ಕ್ಕೂ ಹೆಚ್ಚು ಮಂದಿಗೆ ಸೋಂಕು ದೃಢವಾಗಿದೆ. ಮಹಾರಾಷ್ಟ್ರದಲ್ಲಂತೂ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಏರುತ್ತಲೇ ಇದ್ದು, ಒಟ್ಟು 65ಕ್ಕೇರಿದೆ.
ಜನತಾ ಕರ್ಫ್ಯೂ ಬಗ್ಗೆ ಯಡಿಯೂರಪ್ಪ ವಿಶೇಷ ಮನವಿ: ಏನು ಹೇಳಿದ್ದಾರೆ ನೊಡಿ..!
ಇನ್ನು ಈ ಬಗ್ಗೆ ಮಾತನಾಡಿದ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಧಾನಿಯವರ ಭಾಷಣಕ್ಕೆ ನಮ್ಮ ಬೆಂಬಲವಿದೆ ಎಂದಿದ್ದಾರೆ. ಹಾಗೆಯೇ ದಲಪತಿ ನಾಯಕ ಕುಮಾರಸ್ವಾಮಿ ಕೂಡ ನಾವು ಮೋದಿ ಅವರ ಮಾತಿಗೆ ಒಪ್ಪಿಕೊಂಡು ಕೊರೊನ ನಿರ್ಮೂಲನೆಗೆ ಸಹಕರಿಸುತ್ತೇವೆ ಎಂದರು
ಕೊರೊನಾ ವೈರಸ್ ಮಹಾಮಾರಿಯಾಗಿ ಕಾಡುತ್ತಿದೆ, ಎಲ್ಲರೂ ಒಟ್ಟಾಗಿ ಸೇರಿ ಇದನ್ನ ಎದುರಿಸಬೇಕಿದೆ. ತಡವಾಯಿತೋ ಇಲ್ಲವೇ ಬೇಗ ಆಯ್ತೋ ಗೊತ್ತಿಲ್ಲ. ಆದರೆ ಜಾಗೃತಿ ಮೂಡಿಸುವ ಕೆಲಸ ಮಾಡ್ತಿದ್ದೇವೆ. ಜನತಾ ಕರ್ಫ್ಯೂ ಕುರಿತ ಪ್ರಧಾನಿಯವರ ಭಾಷಣಕ್ಕೆ ನಮ್ಮ ಬೆಂಬಲವಿದೆ. ನಮ್ಮ ಕಾಂಗ್ರೆಸ್ ಪಕ್ಷ ರೋಗ ನಿಯಂತ್ರಣಕ್ಕೆ ಬೇಕಾದ ಸಹಕಾರ ನೀಡುತ್ತದೆ ಎಂದರು.
ಅಷ್ಟಕ್ಕೂ ಮೋದಿ ಏಕೆ #JanataCurfewಗೆ ಕರೆ ನೀಡಿದ್ದು?
ಜೊತೆಗೆ, ರಾಜ್ಯದ ಜನರೂ ಸಹ ಕೈಜೋಡಿಸಬೇಕಿದೆ. ಕೊರೊನಾ ನಿಯಂತ್ರಣಕ್ಕಾಗಿಯೇ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಪ್ರಸ್ತುತ ಬಜೆಟ್ ಅಧಿವೇಶನದಲ್ಲಿಯೇ ಈ ಪ್ಯಾಕೇಜ್ನ್ನು ಘೋಷಿಸಬೇಕು. ಯಾವುದರಲ್ಲಿ ಕಡಿಮೆ ಮಾಡಿದರೂ ಸರಿಯೇ. ಎಲ್ಲ ಸಾಮಾನ್ಯ ವರ್ಗದ ಪರವಾಗಿ ಸರ್ಕಾರ ನಿಲ್ಲಬೇಕು ಎಂದು ಡಿಕೆಎಸ್ ಇದೇ ವೇಳೆ ರಾಜ್ಯ ಸರ್ಕಾರಕ್ಕೂ ಮನವಿ ಮಾಡಿದರು.

Comments
Post a Comment