ಕೆ ಎಸ್ ಈಶ್ವರಪ್ಪ ಅವರಿಗೆ ಬಿಗ್ ಬಂಪರ್ ಗಿಫ್ಟ್ ನೀಡಿದ ಯಡಿಯೂರಪ್ಪ , ಕೇಂದ್ರದಲ್ಲಿ ಈಶ್ವರಪ್ಪ


ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಶಿವಮೊಗ್ಗದಲ್ಲಿ ಪ್ರವಾಸ ಕೈಗೊಂಡಿದ್ದು, ನೆರೆ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿದ್ದಾರೆ.

Image
ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ಸರ್ವಾಂಗೀಣ ಅಭಿವೃದ್ಧಿಗೆ ಈಗಾಗಲೇ ಅನೇಕ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಶಿವಮೊಗ್ಗ  ಯೋಜನೆ ರೂಪಿಸಲಾಗಿದ್ದು 39 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

Image
ಇದೇ ವೇಳೆ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಶಿವಮೊಗ್ಗ  ಹಾಗೂ ಇನ್ನೊಂದು ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ಶಿವಮೊಗ್ಗ ಕ್ಷೇತ್ರದ ಶಾಸಕರಾಗಿರುವ ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವರಾಗಿದ್ದಾರೆ.

Comments