ವಿಧಾನಸಭೆಯಲ್ಲಿ ಭೋಜನ ವಿರಾಮದ ವೇಳೆ ಸಚಿವ ಡಿ.ಕೆ.ಶಿವಕುಮಾರ್ ನಗುನಗುತ್ತಲೇ ಬಿಜೆಪಿ ಶಾಸಕ ಶ್ರೀರಾಮುಲುಗೆ ಪಕ್ಷಕ್ಕೆ ಬರುವಂತೆ ಓಪನ್ ಆಫರ್ ನೀಡಿದ್ದಾರೆ. ನಿಮ್ಮ ಪಕ್ಷದಲ್ಲಿ ಬೇರೆ ಬೇರೆಯವರನ್ನು ಡಿಸಿಎಂ ಮಾಡುತ್ತಾರೆ. ನಮ್ಮ ಕಡೆಗೆ ಬನ್ನಿ ನಿಮ್ಮ ಬಯಕೆ ಈಡೇರಿಸುತ್ತೇವೆ ಎಂದಿದ್ದಾರೆ. ಸಚಿವ ಡಿಕೆಶಿ ಮಾತಿಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಾಥ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Comments
Post a Comment