ಮತ್ತೊಮ್ಮೆ ಬಿ ಎಸ್ ವೈ ಅವರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ, 4 ಹೊಸ ಶಾಸಕರಿಗೆ ಸಚಿವ ಸ್ಥಾನ !! ಇಲ್ಲಿದೆ ಎಲ್ಲಾ ಹೊಸ ಸಚಿವರ ಫುಲ್ ಡಿಟೇಲ್ಸ್


ರಾಜ್ಯ ಸಚಿವ ಸಂಪುಟಕ್ಕೆ ಭರ್ಜರಿ ಸರ್ಜರಿ ನಡೆಸಲು ಬಿಜೆಪಿ ವರಿಷ್ಟರು ಮುಂದಾಗಿದ್ದಾರೆ. ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡದ ಸಚಿವರನ್ನು ಕೈಬಿಟ್ಟು, ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ವರಿಷ್ಠರು ಆಲೋಚಿಸಿದ್ದಾರೆ.

ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ, ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9845150507


ಕೊರೋನಾ ಸೋಂಕು ಒಂದು ಹಂತಕ್ಕೆ ಬಂದು ಆರ್ಭಟ ಕಡಿಮೆಯಾಗುತ್ತಿದ್ದಂತೆಯೆ ಎಲ್ಲಿ ಸಚಿವ ಪದವಿ ಹೋಗಿ ಮಾಜಿಗಳಾಗಿ ಬಿಡುತ್ತೇವೋ ಎಂಬ ಅಳುಕು ಹಲವು ಸಚಿವರನ್ನು ಈಗಿನಿಂದಲೇ ಕಾಡಲಾರಂಭಿಸಿದೆ. ಇನ್ನೂ ಕೆಲವು ಸಚಿವರ ಕಾರ್ಯಕ್ಷಮತೆ ಆಧರಿಸಿ ಖಾತೆ ಬದಲಾವಣೆ ಮಾಡಲಾಗುವುದು ಎಂದೂ ಸಹ ಬಿಜೆಪಿ ಮೂಲಗಳು ಹೇಳಿವೆ. ಉತ್ತಮವಾಗಿ ಕೆಲಸ ನಿರ್ವಹಿಸಿದವರಿಗೆ ಉತ್ತಮ ಖಾತೆ. ಈವರೆಗೆ ತಮ್ಮ ಕೆಲಸದಲ್ಲಿ ಕಳಪೆ ನಿರ್ವಹಣೆ ಮಾಡಿರುವ ಸಚಿವರಿಗೆ ಕೋಕ್ ನೀಡಲಿದ್ದು, ಹೊಸಬರಿಗೆ ಸಂಪುಟದಲ್ಲಿ ಆದ್ಯತೆ ನೀಡಲು ಅಲೋಚನೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು

ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9845150507


ಆರಂಭದಲ್ಲಿ ಸಚಿವರು ಚೆನ್ನಾಗಿ ಕೆಲಸ ಮಾಡಿದರೂ ನಂತರ ಉತ್ಸಾಹ ಕಳೆದುಕೊಂಡು ಕಾಲ ಹರಣ ಮಾಡುತ್ತಿದ್ದಾರೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿವೆ. ಕೆಲವು ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಪಕ್ಷದ ಸಂಘಟನೆ ಜವಾಬ್ದಾರಿ ನೀಡುವ ಸಾಧ್ಯತೆಯೂ ಬಹಳವಾಗಿದೆ ಎಂದು ಹೇಳಲಾಗಿದೆ. ಆಪರೇಷನ್ ಕಮಲದಿಂದ ಸರ್ಕಾರ ರಚನೆಗೆ ಸಾಥ್ ಕೊಟ್ಟವರಿಗೆ ಮೊದಲ ಆದ್ಯತೆ ಜೊತೆಗೆ ಬಿಜೆಪಿಯ 8 ರಿಂದ 10 ಹೊಸ ಶಾಸಕರಿಗೂ ಸಚಿವ ಸ್ಥಾನ ನೀಡುವ ಬಗ್ಗೆ ಬಿಸಿ, ಬಿಸಿ ಚರ್ಚೆ ನಡೆಯುತ್ತಿದೆ. ವಿಧಾನ ಪರಿಷತ್ ಚುನಾವಣೆ, ನಾಮ ನಿರ್ದೇಶನ ಬಳಿಕ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರದ ಬಿಜೆಪಿ ವರಿಷ್ಠರು ಕೈಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ.

ನಿರ್ಗಮನ ಯಾರು?
ಈಗ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಡಿಸಿಎಂ ಅಶ್ವಥ್ ನಾರಾಯಣ್, ಕೆ.ಎಸ್.ಈಶ್ವರಪ್ಪ, ,ಜಗದೀಶ್ ಶೆಟ್ಟರ್, ಸಿ.ಸಿ.ಪಾಟೀಲ್, ಕೋಟಾ ಶ್ರೀನಿವಾಸ ಪೂಜಾರಿ, ಶೆಶಿಕಲಾ ಜೊಲ್ಲೆ ಅವರುಗಳಿಗೆ ಕೊಕ್ ಕೊಡುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗುತ್ತಿದೆ. ಅರವಿಂದ ಲಿಂಬಾವಳಿ, ಉಮೇಶ್ ಕತ್ತಿ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಾರ್ಕಳದ ಸುನೀಲ್ ಕುಮಾರ್, ಮುರುಗೇಶ್ ನಿರಾಣಿಗೆ ಸಂಪುಟದಲ್ಲಿ ಅವಕಾಶ ಮಾಡಿಕೊಡುವ ಸಾಧ್ಯತೆ ಬಹಳವಾಗಿದೆ .



ಇತ್ತಿಚೆಗೆ ಬಹಳ ವಿವಾದಕ್ಕೆ ಗುರಿಯಾಗಿರುವ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ಡಾ.ಸುಧಾಕರ್, ಡಿಸಿಎಂ ಲಕ್ಷ್ಮಣ ಸವದಿ, ಆರ್.ಅಶೋಕ್, ಸುರೇಶ್ ಕುಮಾರ್, ಸೇರಿದಂತೆ ಕೆಲವು ಸಚಿವರ ಖಾತೆಗಳು ಬದಲಾವಣೆ ಆಗಲಿದೆ ಎಂದು ಹೇಳಲಾಗುತ್ತಿದೆ. ಇನ್ನು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಶಾಸಕ ಸ್ಥಾನ ತ್ಯಾಗ ಮಾಡಿ ನಂತರ ಚುನಾವಣೆಯಲ್ಲಿ ಸೋತಿರುವ ಎಚ್. ವಿಶ್ವನಾಥ್, ಹೊಸಕೋಟೆಯ ಮಾಜಿ ಶಾಸಕ ಎಂಟಿಬಿ ನಾಗರಾಜ್ ಅವರಿಗೂ ಸಂಪುಟದಲ್ಲಿ ಅವಕಾಶ ಮಾಡಿಕೊಡಲು ತೀರ್ಮಾನ ಮಾಡಲಾಗಿದೆ. ಅದಕ್ಕೆ ಮೊದಲು ಅವರುಗಳನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕಿದ್ದು. ವರಿಷ್ಟರು ಇತ್ತ ಕಡೆ ಸಹ ಗಮನ ಹರಿಸಲು ಮುಂದಾಗಿದ್ದಾರೆ ಎನ್ನಲಾಗಿದೆ

Comments