ಗುಜರಾತ್ ನಲ್ಲಿ ಕೊರೋನಾ ವೈರಸ್ ಈ ಪರಿಯಾಗಿ ಹರಡಲು ಏನು ಕಾರಣ ಎಂಬುದನ್ನು ಅಲ್ಲಿನ ಕಾಂಗ್ರಸ್ ಪತ್ತೆ ಹಚ್ಚಿತ್ತು. ಈಗ ಮುಂದುವರಿದ ಭಾಗವನ್ನು ನಿಮಗೆ ಹೇಳುತ್ತಿದೆ.
ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು
ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ, ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9845150507
ಕೊರೋನಾ ವೈರಸ್ ಸೋಂಕಿನಿಂದ ಗುಜರಾತ್ ನಲ್ಲಿ 800ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಳ್ಳಲು ರಾಜ್ಯ ಬಿಜೆಪಿಯೇ ಕಾರಣ ಎಂದು ಕಾಂಗ್ರೆಸ್ ಆರೋಪ ಮಾಡಿದೆ.ಕಂಡಲ್ಲಿ ಉಗುಳಿ, ಕೊರೊನಾ ಹರಡಿ ಎಂದಿದ್ದ ಕ್ರಿಮಿಗೆ ಪಾಕ್ ನಂಟು
ನಮಸ್ತೆ ಟ್ರಂಪ್ ಕಾರ್ಯಕ್ರಮ ಆಯೋಜನೆ ಬಗ್ಗೆ ವಿಶೇಷ ತನಿಖಾ ತಂಡದಿಂದ ತನಿಖೆಯಾಗಬೇಕು ಎಂದು ಗುಜರಾತ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಮಿತ್ ಚಾವ್ಡಾ ಅಲ್ಲಿನ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9845150507
ತಬ್ಲಿಘಿ ಜಮಾತ್ ಪ್ರಕರಣವನ್ನು ಮುಚ್ಚಿಹಾಕಲು ಕಾಂಗ್ರೆಸ್ ಇಂಥ ಆರೋಪ ಮಾಡುತ್ತಿದೆ ಎಂದು ಬಿಜೆಪಿ ಠಕ್ಕರ್ ಕೊಟ್ಟಿದೆ.ಫೆಬ್ರವರಿ 24 ರಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಭಾರತಕ್ಕೆ ಬಂದಿದ್ದಾಗ ನಮಸ್ತೆ ಟ್ರಂಪ್ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕೇರಳದಲ್ಲಿ ಜನವರಿಯಲ್ಲೇ ಕೊರೋನಾ ಪಾಸಿಟವ್ ಕೇಸ್ ದಾಖಲಾಗಿತ್ತು. ಆದರೆ ಇಲ್ಲಿ ಸೋಶಿಯಲ್ ಡಿಸ್ಟಂಸಿಂಗ್ ಮರೆತು ಕಾರ್ಯಕ್ರಮ ಆಯೋಜನೆ ಮಾಡಿದ್ದೇ ಕೊರೋನಾ ಹರಡಲು ಕಾರಣವಾಯಿತು ಎಂದು ಕಾಂಗ್ರೆಸ್ ಆರೋಪ ಮಾಡಿತ್ತು.
ಅಹಮದಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಭಾಗವಹಿಸಿದ್ದರು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ರಂಪ್ ವೇದಿಕೆ ಹಂಚಿಕೊಂಡಿದ್ದರು .
ಕೃಪೆ : ಸುವರ್ಣ ನ್ಯೂಸ್

Comments
Post a Comment