ಬೆಂಗಳೂರು: ರಾಜ್ಯದಲ್ಲಿ ಒಂದು ಕಡೆ ಮಹಾಮಾರಿ ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಮಧ್ಯೆ ರಾಜಕೀಯದಲ್ಲಿ ಆಪರೇಷನ್ ಕಮಲ ಕೂಡ ಚರುಕುಕೊಂಡಿದ್ದು, ಕಾಂಗ್ರೆಸ್ ಮುಖಂಡರೊಬ್ಬರು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.
ನಿಮ್ಮ ಎಲ್ಲಾ ಸಮಸ್ಯೆಗಳ ಬಗ್ಗೆ ಪರಿಹಾರ ತಿಳಿದುಕೊಳ್ಳಲು ನಮ್ಮ ನಿಮ್ಮೆಲ್ಲರ ನೆಚ್ಚಿನ ಗುರೂಜಿ ಅವರನ್ನು ಸಂಪರ್ಕಿಸಿ👇
ನಿಮ್ಮ ಎಲ್ಲಾ ಸಮಸ್ಯೆಗಳ ಬಗ್ಗೆ ಪರಿಹಾರ ತಿಳಿದುಕೊಳ್ಳಲು ನಮ್ಮ ನಿಮ್ಮೆಲ್ಲರ ನೆಚ್ಚಿನ ಗುರೂಜಿ ಅವರನ್ನು ಸಂಪರ್ಕಿಸಿ👇

ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು
ನಿಮ್ಮ ಎಲ್ಲಾ ಸಮಸ್ಯೆಗಳ ಬಗ್ಗೆ ಪರಿಹಾರ ತಿಳಿದುಕೊಳ್ಳಲು ನಮ್ಮ ನಿಮ್ಮೆಲ್ಲರ ನೆಚ್ಚಿನ ಗುರೂಜಿ ಅವರನ್ನು ಸಂಪರ್ಕಿಸಿ👇

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ, ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9845150507
ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9845150507
ಟಿ.ದಾಸರಹಳ್ಳಿ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಬಿಬಿಎಂಪಿ ಸದಸ್ಯೆಯ ಪತಿ ಹಾಗೂ ಕಾಂಗ್ರೆಸ್ ಮುಖಂಡರಾಗಿದ್ದ ತಿಮ್ಮನಂಜಯ್ಯ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ.
ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯ ಮಾಜಿ ಬಿಜೆಪಿ ಶಾಸಕ ಎಸ್.ಮುನಿರಾಜು ಕೊರೊನಾ ವೈರಸ್ ಲಾಕ್‍ಡೌನ್ ನಡುವೆ ತಮ್ಮ ಕ್ಷೇತ್ರದಲ್ಲಿ ಹಸಿದವರಿಗೆ ಊಟ, ದಿನಸಿ, ತರಕಾರಿ ನೀಡಿ ಜನರಿಗೆ ನೆರವಾಗಿದ್ದರು. ಈ ನಡುವೆ ಕ್ಷೇತ್ರದಲ್ಲಿ ತಮ್ಮ ಅಸ್ತಿತ್ವಕ್ಕೆ ಟಿ.ದಾಸರಹಳ್ಳಿಯಲ್ಲಿ ಆಪರೇಷನ್ ಕಮಲ ಚುರುಕುಗೊಂಡಿದ್ದು, ತಿಮ್ಮನಂಜಯ್ಯ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಪೀಣ್ಯ ಕೈಗಾರಿಕಾ ಪ್ರದೇಶ ವಾರ್ಡ್ ಕಾಂಗ್ರೆಸ್ ಪಕ್ಷದ ಸದಸ್ಯೆ ಲಲಿತಾ ಅಧಿಕಾರದಲ್ಲಿದ್ದು, ಪತಿ ತಿಮ್ಮನಂಜಯ್ಯ ಸೇರ್ಪಡೆ ಮೂಲಕ ಟಿ.ದಾಸರಹಳ್ಳಿ ಕ್ಷೇತ್ರದಲ್ಲಿ ಮಾಜಿ ಶಾಸಕ ಎಸ್.ಮುನಿರಾಜು ಕಾಂಗ್ರೆಸ್-ಜೆಡಿಎಸ್ ಪಕ್ಷಕ್ಕೆ ಶಾಕ್ ನೀಡಿದ್ದಾರೆ.
ಕೊರೊನಾ ನಡುವೆ ಸಾಮಾಜಿಕ ಅಂತರ ಕಾಯ್ದುಕೊಂಡು ಟಿ.ದಾಸರಹಳ್ಳಿಯ ಬಾಗಲಗುಂಟೆಯಲ್ಲಿ ಸರಳವಾಗಿ ಕಾರ್ಯಕ್ರಮ ನಡೆಸಲಾಗಿದೆ. ಈ ವೇಳೆ ಮಾಜಿ ಶಾಸಕ ಎಸ್.ಮುನಿರಾಜು, ಕ್ಷೇತ್ರದ ಅಧ್ಯಕ್ಷ ಲೋಕೇಶ್, ತಿಮ್ಮನಂಜಯ್ಯ, ಮುಖಂಡರಾದ ನರಸಿಂಹ ಮೂರ್ತಿ, ಸಿಎಂ. ನಾಗರಾಜು, ಉಮಾದೇವಿ, ಇನ್ನಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.

Comments
Post a Comment