Breaking news !! ರಾಜ್ಯದಲ್ಲಿ ಶೀಘ್ರ ಬಿಜೆಪಿ ಸರ್ಕಾರ ಪತನ ??



ರಾಜ್ಯದಲ್ಲಿ ಶೀಘ್ರದಲ್ಲಿ ಮತ್ತೊಂದು ಚುನಾವಣೆ ನಡೆಯಲಿದೆ. ಬಿಜೆಪಿಯವರಿಂದಲೇ ಸರಕಾರ ಪತನವಾಗಲಿದೆ ಎಂದು ಸಂಸದ ಡಿ.ಕೆ.ಸುರೇಶ್‌ ಭವಿಷ್ಯ ನುಡಿದಿದ್ದಾರೆ. ಮಾಗಡಿಯಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಅವರು, ಭಿನ್ನಮತದಿಂದ ಸರಕಾರ ಪತನವಾಗಿ ಅತಿ ಶೀಘ್ರದಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿದರು.

ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ, ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9845150507

ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು

ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9845150507

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ. ಮಾಗಡಿಯಲ್ಲಿ ಮಾಜಿ ಶಾಸಕ ಬಾಲಕೃಷ್ಣ ನೇತೃತ್ವದಲ್ಲಿ ಕಾಂಗ್ರೆಸ್ ಕಟ್ಟುತ್ತೇವೆ. ವಿರೋಧಿಗಳ ಹೇಳಿಕೆಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಪಕ್ಷ ಸಧೃಡವಾಗಿ ಬೆಳೆಯಬೇಕು ಎಂದು ಅವರು ಹೇಳಿದರು.
ಕಾಂಗ್ರೆಸ್ ನೀಡಿದ ಕಾರ್ಯಕ್ರಮಗಳನ್ನು ಯಾರಿಂದಲೂ ನೀಡಲು ಸಾಧ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರಿಂದಲೂ ಕಾಂಗ್ರೆಸ್‌ ನೀಡಿದ ಕಾರ್ಯಕ್ರಮಗಳನ್ನು ಅಳಿಸಲು ಸಾಧ್ಯವಿಲ್ಲ. 20 ಲಕ್ಷ ಕೋಟಿ ರೂ.ನ ಕೊರೊನಾ ಪ್ಯಾಕೇಜ್‌ ಹೆಸರಲ್ಲಿ ಜನರಿಗೆ ಬಿಜೆಪಿ ನಾಮ ಹಾಕುತ್ತಿದೆ ಎಂದು ಹೇಳಿದರು.

Comments