ಸೋನಿಯಾ ಗಾಂಧಿಯನ್ನು ಮುಟ್ಟಲು ಹೋದ ಯಡಿಯೂರಪ್ಪ ಗೆ ಬಿಗ್ ಶಾಕ್ !! ಒಮ್ಮೆಲೇ ಬಿಜೆಪಿ ಸರ್ಕಾರದ 2 ವಿಕೆಟ್ ಪತನ



ಸಿಎಂ ಯಡಿಯೂರಪ್ಪನವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತ ಮತ್ತು ವಕೀಲರೂ ಆಗಿರುವ ಪ್ರವೀಣ್ ಕುಮಾರ್ ಎನ್ನುವವರು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ದ ಪೊಲೀಸರಿಗೆ ದೂರು ನೀಡಿದ್ದು, ದೂರು ದಾಖಲಿಸಿ ಎಫ್‌ಐಆರ್ ದಾಖಲಿಸಿರುವುದು, ಬಿಜೆಪಿ ಮತ್ತು ಕಾಂಗ್ರೆಸ್ ಸಂಘರ್ಷಕ್ಕೆ ಕಾರಣವಾಗಿದೆ.

ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ, ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9845150507

ದೇಶದಲ್ಲಿ ಭಾರೀ ಸಂಚಲನ ಮೂಡಿಸಿರುವ ಈ ವಿದ್ಯಮಾನದ ವಿರುದ್ದ ಕಾಂಗ್ರೆಸ್ ಮುಖಂಡರು ತಿರುಗಿಬಿದ್ದಿದ್ದು, ಈಗಾಗಲೇ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಿಯೋಗದೊಂದಿಗೆ ಸಿಎಂ ಅವರನ್ನು ಭೇಟಿಯಾಗಿದ್ದಾಗಿದೆ.

ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು

ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9845150507

24ಗಂಟೆಯೊಳಗೆ ಎಫ್‌ಐಆರ್ ಹಿಂದಕ್ಕೆ ಪಡೆದು, ಪೊಲೀಸ್ ಅಧಿಕಾರಿಯ ವಿರುದ್ದ ಕ್ರಮ ತೆಗೆದುಕೊಳ್ಳದಿದ್ದರೆ, ಉಗ್ರ ಹೋರಾಟದ ಎಚ್ಚರಿಕೆಯನ್ನು ಡಿಕೆಶಿ ನೀಡಿದ್ದು, ಬಿಜೆಪಿ ಮುಖಂಡರ ಸಿಟ್ಟಿಗೆ ಕಾರಣವಾಗಿದೆ.
ಈ ನಡುವೆ, ಕಾಂಗ್ರೆಸ್ ವಿರುದ್ದ ಮುಖ್ಯಮಂತ್ರಿ ಯಡಿಯೂರಪ್ಪ ಮೃದು ಧೋರಣೆ ತಾಳುತ್ತಿದ್ದಾರೆ ಎನ್ನುವ ಅಸಮಾಧಾನ ಬಿಜೆಪಿಯಲ್ಲಿ ಹೆಚ್ಚಾಗುತ್ತಿದೆ. ಹಾಗಾಗಿ, ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ಅಡಕತ್ತರಿಯಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿಯಿದೆ.
ಟ್ವೀಟ್
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ "ಪಿಎಂ ಕೇರ್ಸ್ ನಿಧಿಗೆ ಬರುತ್ತಿರುವ ದೇಣಿಗೆ ಹಣ ಸರಿಯಾದ ರೀತಿಯಲ್ಲಿ ಬಳಕೆಯಾಗುತ್ತಿಲ್ಲ" ಎಂದು ಟ್ವೀಟ್ ಮಾಡಿದ್ದರು. ಇದು, ಜನರಿಗೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ ಎಂದು ಪ್ರವೀಣ್ ಕುಮಾರ್ ಎನ್ನುವವರು ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಇದು ರಾಷ್ಟ್ರವ್ಯಾಪಿ ಭಾರೀ ಸಂಚಲನ ಮೂಡಿಸಿ, ಇದು ಬಿಜೆಪಿಯ ದ್ವೇಷ ರಾಜಕಾರಣ ಎಂದು ಕಾಂಗ್ರೆಸ್ಸಿಗರು ಆಕ್ರೋಶ ವ್ಯಕ್ತಪಡಿಸಿದ್ದರು.
ಸೋನಿಯಾ
ನರೇಂದ್ರ ಮೋದಿ ಈ ಹಿಂದೆ ಗುಜರಾತ್ ಸಿಎಂ ಆಗಿದ್ದ ವೇಳೆ
ನರೇಂದ್ರ ಮೋದಿಯವರು ಈ ಹಿಂದೆ ಗುಜರಾತ್ ಸಿಎಂ ಆಗಿದ್ದ ವೇಳೆ, ಸೋನಿಯಾ ನೇತೃತ್ವದ ಯುಪಿಎ ಸರಕಾರ ದ್ವೇಷದ ರಾಜಕಾರಣ ಮಾಡಿರಲಿಲ್ಲವೇ? ಆಗ ಬಿಜೆಪಿಯವರು ಏನಾದರೂ, ಕಾಂಗ್ರೆಸ್ಸಿನ ಮನೆ ಬಾಗಿಲಿಗೆ ಹೋಗಿ, ದೂರು ಹಿಂದಕ್ಕೆ ಪಡೆಯುವಂತೆ ಹಿಂದಕ್ಕೆ ಪಡೆಯಲು ಒತ್ತಡ ಹಾಕಿತ್ತೇ ಎನ್ನುವುದು ರಾಜ್ಯದ ಹಲವು ಬಿಜೆಪಿ ಮುಖಂಡರ ಅಭಿಪ್ರಾಯ ಎನ್ನಲಾಗುತ್ತಿದೆ.
ಕಾಂಗ್ರೆಸ್
ರಿಪಬ್ಲಿಕ್ ಟಿವಿಯ ಮುಖ್ಯಸ್ಥ ಅರ್ನಬ್ ಗೋಸ್ವಾಮಿ
ಜೊತೆಗೆ, ಈ ಘಟನೆಗೂ ರಿಪಬ್ಲಿಕ್ ಟಿವಿಯ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ನೂರಾರು ಪ್ರಕರಣ ದಾಖಲಿಸಿರುವುದನ್ನು ಇದಕ್ಕೆ ತುಲನೆ ಮಾಡಲಾಗುತ್ತಿದೆ. ಸೋನಿಯಾ ವಿರುದ್ದ ಎಫ್‌ಐಆರ್ ವಿದ್ಯಮಾನದಿಂದ ಕಾಂಗ್ರೆಸ್ ತೀವ್ರ ಕಸಿವಿಸಿಗೊಂಡಿದೆ.
ಎಫ್‌ಐಆರ್
ಸಿಎಂ ಬಳಿ ಕಾಂಗ್ರೆಸ್ ನಿಯೋಗ
ದೂರಿನನ್ವಯ ಎಫ್‌ಐಆರ್ ದಾಖಲಾಗಿರುವುದರಿಂದ, ಕಾಂಗ್ರೆಸ್ ಕೋರ್ಟಿಗೆ ಹೋಗಲಿ, ಸಿಎಂ ಬಳಿ ಯಾಕೆ ಬರುತ್ತಾರೆ? ಕಾಂಗ್ರೆಸ್ ನಿಯೋಗದ ದೂರಿನ ಪ್ರತಿಯಲ್ಲಿ ಅಗತ್ಯ ಕ್ರಮ ಜರುಗಿಸಲು ಸೂಚಿಸಿದೆ ಎನ್ನುವ ಸಿಎಂ ಟಿಪ್ಪಣಿ, ಬಿಜೆಪಿ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
source: oneindia.com

Comments