ಬಿ ಎಸ್ ವೈ ಸರ್ಕಾರದ ನೂತನ ಸಚಿವ ಸಂಪುಟ ವಿಸ್ತರಣೆ MT ನಾಗರಾಜ್ ಗೆ ಒಳಿದ ಅದೃಷ್ಟ !! ನೂತನ ಸಚಿವ , ಖಾತೆ ಯಾವುದು ಗೊತ್ತಾ ??


ಹಲವು ಸುತ್ತಿನ ಆಪರೇಷನ್ ಕಮಲ ಕೊನೆಗೂ ಕೈಗೂಡಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಆರಂಭದ ದಿನಗಳಲ್ಲಿ ಹೊಸಕೋಟೆಯ ಪರಾಜಿತ ಅಭ್ಯರ್ಥಿ ಎಂ.ಟಿ.ಬಿ ನಾಗರಾಜ್ ಅವರ ಒತ್ತಡ, ಬಿಎಸ್ವೈ ಮೇಲೆ ಹೇಗಿತ್ತು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ.

ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ, ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9845150507


ಆಂಧ್ರ ಮುಖ್ಯಮಂತ್ರಿ ಜಗನ್ ಗೆ ಎಚ್ಚರಿಕೆ ಕೊಟ್ಟ ಪ್ರಮೋದ್ ಮುತಾಲಿಕ್..! | Pramod Mutalik

ಸಚಿವರನ್ನಾಗಿ ಮಾಡಿ ಎನ್ನುವ ಎಂಟಿಬಿ ಅವರ ಒತ್ತಡ ತಾಳಲಾರದೇ ಖುದ್ದು ಮುಖ್ಯಮಂತ್ರಿಗಳೇ ಅವರ ಗರುಡಾಚಾರ್ ಪಾಳ್ಯದಲ್ಲಿರುವ ನಿವಾಸಕ್ಕೆ ಭೇಟಿಯಾಗಿ ಸಮಾಧಾನ ಮಾಡಿ ಬಂದಿದ್ದರು.

ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು

ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9845150507


MLC ಚುನಾವಣೆ ಬಗ್ಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಬಿಎಸ್ವೈ ಪುತ್ರ ಬಿವೈ ವಿಜಯೇಂದ್ರ

ಹಾಗೋ, ಹೀಗೋ ತಮ್ಮ ರಾಜಕೀಯ ಅನುಭವದಿಂದ ಎಲ್ಲವನ್ನೂ ಒಂದು ಹಂತಕ್ಕೆ ಸರಿದಾರಿಗೆ ತಂದಿದ್ದ ಯಡಿಯೂರಪ್ಪನವರು, ಸಚಿವ ಸ್ಥಾನದ ಆಕಾಂಕ್ಷಿಗಳನ್ನು ಜೂನ್ ವರೆಗೆ ಸಮಾಧಾನವಾಗಿರುವಂತೆ ಸೂಚಿಸಿದ್ದಾರೆ.

ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದಲ್ಲೂ ಸಚಿವರಾಗಿದ್ದ ಎಂ.ಟಿ.ಬಿ, ಕೊರೊನಾ ಹಾವಳಿಯ ನಡುವೆಯೂ, ಸಚಿವರಾಗಲು ಇನ್ನೊಂದು ಬಾಗಿಲಿನ ಮೂಲಕ ಪ್ರಯತ್ನ ನಡೆಸುತ್ತಲೇ ಇದ್ದರು. ಅದು, ಕೈಗೂಡುವ ಸಮಯ ಬಂದಂತಿದೆ:

ಯಡಿಯೂರಪ್ಪ
ಆರು ವಿಧಾನಪರಿಷತ್ ಸ್ಥಾನಗಳ ಚುನಾವಣೆ

ಇನ್ನೊಂದು ತಿಂಗಳ ಅವಧಿಯಲ್ಲಿ ಒಟ್ಟು ಆರು ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ. ಇದರಲ್ಲಿ ಯಡಿಯೂರಪ್ಪ ಕೊಟ್ಟ ಮಾತಿನಂತೆ ಮತ್ತು ತಮ್ಮ ಸರಕಾರ ಅಧಿಕಾರಕ್ಕೆ ಬರಲು ಕಾರಣರಾದ ಎಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್ ಅವರಿಗೆ ಸ್ಥಾನ ಕಲ್ಪಿಸಬೇಕಿದೆ.

ಪರಿಷತ್
ಬಿಎಸ್ವೈ ಪುತ್ರ ಬಿ.ವೈ.ವಿಜಯೇಂದ್ರ

ಇದರ ಜೊತೆಗೆ, ಬಿಎಸ್ವೈ ಪುತ್ರ ಬಿ.ವೈ.ವಿಜಯೇಂದ್ರ, ಗೋ.ಮಧುಸೂಧನ್, ಸಿ.ಪಿ.ಯೋಗೇಶ್ವರ್ ಅವರು ಕೂಡಾ ಪರಿಷತ್ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಯೋಗೇಶ್ವರ್ ಅವರ ಪಾತ್ರವೂ ಮುಖ್ಯವಾಗಿತ್ತು. ಈ ವಿಚಾರವನ್ನು ಮುಂದಿಟ್ಟು ಕೊಂಡು, ಯೋಗೇಶ್ವರ್, ಪರಿಷತ್ ಸ್ಥಾನಕ್ಕೆ ಪ್ರಯತ್ನಿಸುತ್ತಿದ್ದಾರೆ. ಆದರೆ, ವಿಜಯೇಂದ್ರ, ಪರಿಷತ್ ಸ್ಥಾನಕ್ಕೆ ಲಾಬಿ ನಡೆಸುತ್ತಿಲ್ಲ ಎನ್ನುವ ಹೇಳಿಕೆಯನ್ನು ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಯೋಗೇಶ್ವರ್ ನಡುವೆ ರಾಜಕೀಯ ವೈಷಮ್ಯ ಇರುವುದರಿಂದ, ಒಕ್ಕಲಿಗ ಸಮುದಾಯದ ನಾಯಕರನ್ನಾಗಿ ಯೋಗೇಶ್ವರ್ ಅವರನ್ನು ಮುನ್ನಲೆಗೆ ತರಲು, ಬಿಜೆಪಿ ಹಿರಿಯರು ಪ್ರಯತ್ನಿಸುತ್ತಿದ್ದಾರೆ. ಆದರೆ, ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರಿರುವ ಮೂವರಿಗೆ ಸ್ಥಾನ ಕಲ್ಪಿಸಲೇ ಬೇಕಿದೆ. ಹಾಗಾಗಿ, ಯೋಗೇಶ್ವರ್ ಅವರಿಗೆ ಸದ್ಯ ಪರಿಷತ್ ಸ್ಥಾನ ಸಿಗುವುದು ಕಷ್ಟ ಎಂದೂ ಹೇಳಲಾಗುತ್ತಿದೆ

ಸ್ಥಾನ
ಹಿಡಿದ ಹಠ ಬಿಡದ ಎಂಟಿಬಿ ನಾಗರಾಜ್ ಮೇಲುಗೈ

ಯಾರಿಗೆ ಸ್ಥಾನ ಸಿಗಲಿ, ಬಿಡಲಿ, ಇಬ್ಬರು ಬಿಜೆಪಿ ನಾಯಕರಾದ ಎಂ.ಟಿ.ಬಿ ನಾಗರಾಜ್ ಮತ್ತು ಎಚ್.ವಿಶ್ವನಾಥ್ ಅವರಿಗೆ ಪರಿಷತ್ ಸ್ಥಾನ ಕಲ್ಪಿಸಿ, ಸಚಿವರನ್ನಾಗಿ ಮಾಡುವುದು ಬಹುತೇಕ ಖಚಿತ. ಆ ಮೂಲಕ, ಬಿಎಸ್ವೈ ಮೇಲೆ ಒತ್ತಡ ಹೇರುತ್ತಲೇ ಬರುತ್ತಿರುವ ಎಂಟಿಬಿ, ಸಚಿವ ಸ್ಥಾನದ ಗುರಿಯನ್ನು ಮುಟ್ಟುವತ್ತು ಸಾಗುತ್ತಿದ್ದಾರೆ.

source: oneindia.com

Comments