ಬ್ರೇಕಿಂಗ್ ನ್ಯೂಸ್ !! ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ !! 24 ಸ್ಥಾನಗಳ ಪೈಕಿ ಕಾಂಗ್ರೆಸ್ 1 ರಲ್ಲಿ ಗೆಲುವು
ರಾಜ್ಯಸಭೆಯ 19 ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 8 ಸ್ಥಾನಗಳನ್ನು ಗೆದ್ದಿದೆ. ಇದಕ್ಕೂ ಮುನ್ನ ಬಿಜೆಪಿಯ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದರು.
ಮಾಜಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ, ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಮತ್ತು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೆನ್ ಶುಕ್ರವಾರ ಜಯಶಾಲಿಗಳಾದ ಪ್ರಮುಖರು. ಗುಜರಾತ್ ಹಾಗೂ ಮಣಿಪುರದಲ್ಲಿ ಚುನಾವಣಾ ಅಕ್ರಮಗಳ ಆರೋಪ, ನಾಟಕೀಯ ಬೆಳವಣಿಗೆಗಳ ಬಳಿಕ ತಡರಾತ್ರಿ ಎಣಿಕೆ ಆರಂಭವಾಗಿದೆ.
ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು
ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ, ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9980877934
ಇದುವರೆಗೆ ರಾಜ್ಯಸಭೆಯಲ್ಲಿ 90 ಸದಸ್ಯರನ್ನು ಹೊಂದಿದ್ದ ಎನ್‌ಡಿಎ ಮೈತ್ರಿಕೂಟದ ಸದಸ್ಯ ಬಲ ಇದೀಗ 101ಕ್ಕೇರಿದಂತಾಗಿದೆ. 245 ಸದಸ್ಯ ಬಲದ ಸದನದಲ್ಲಿ ಬಹುಮತ ಸಾಧಿಸಲು ಇನ್ನೂ 22 ಸ್ಥಾನಗಳ ಕೊರತೆ ಇದೆ. ರಾಜ್ಯಸಭೆಯಲ್ಲಿ ಎನ್‌ಡಿಎ ಸಂಖ್ಯಾಬಲ 100ರ ಗಡಿ ದಾಟಿರುವುದು ಇದೇ ಮೊದಲು. ಬಿಜೆಪಿ ಏಕಾಂಗಿಯಾಗಿ 86 ಸ್ಥಾನಗಳನ್ನು ಹೊಂದಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ 65 ಸ್ಥಾನಗಳನ್ನು ಹೊಂದಿದೆ.
ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು
ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ, ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9980877934
ಬಿಜು ಜನತಾದಳ, ಎಐಎಡಿಎಂಕೆ, ವೈಎಸ್‌ಆರ್ ಕಾಂಗ್ರೆಸ್ ಪಕ್ಷಗಳು ಎನ್‌ಡಿಎ ಬೆಂಬಲಕ್ಕೆ ನಿಂತರೆ ಎನ್‌ಡಿಎಗೆ ಬಹುಮತ ಸಾಧ್ಯವಾಗಲಿದ್ದು, ಮಸೂದೆಗಳು ಸುಲಲಿತವಾಗಿ ಆಂಗೀಕಾರವಾಗಲಿವೆ. ಲೋಕಸಭೆಯಲ್ಲಿ ಈಗಾಗಲೇ ಆಡಳಿತಾರೂಢ ಪಕ್ಷಕ್ಕೆ ಭರ್ಜರಿ ಬಹುಮತವಿದೆ.ಒಟ್ಟು 10 ರಾಜ್ಯಗಳ 24 ಸ್ಥಾನಗಳಿಗೆ ಮಾರ್ಚ್ 26ಕ್ಕೆ ನಡೆಯಬೇಕಿದ್ದ ಚುನಾವಣೆಯನ್ನು ಲಾಕ್‌ಡೌನ್ ಕಾರಣದಿಂದ ಜೂನ್ 19ಕ್ಕೆ ಮುಂದೂಡಲಾಗಿತ್ತು. ಕರ್ನಾಟಕದ ನಾಲ್ಕು ಹಾಗೂ ಅರುಣಾಚಲ ಪ್ರದೇಶದ ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿತ್ತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕರ್ನಾಟಕದಿಂದ ಅವಿರೋಧವಾಗಿ ಆಯ್ಕೆಯಾಗಿದ್ದರು.
Comments
Post a Comment