ಇದೀಗ ಬಂದ ಸುದ್ದಿ !! ರಾಜ್ಯವೇ ಬೆಚ್ಚಿ ಬೀಳುವಂತಹ ಸಂದೇಶ ರವಾನಿಸಿದ ಹಳ್ಳಿಹಕ್ಕಿ ವಿಶ್ವನಾಥ್, ಬಿಜೆಪಿ, ಜೆಡಿಎಸ್ ಶಾಕ್
ರಾಜ್ಯಸಭಾ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಘೋಷಣೆ ಆಗಿದೆ ಆದರೆ ವಿಶ್ವಾನಥ್ ಅವರಿಗೆ ಯಾವುದೇ ಸ್ಥಾನ ನೀಡದ ಪರಿಣಾಮ ಒಳಮನಸಿನಲ್ಲಿ ಬೇಸರ ವ್ಯಕ್ತ ಪಡಿಸಿದ್ದಾರೆ.
ರಾಜ್ಯಸಭೆ ಚುನಾವಣೆ ಬೆನ್ನಲ್ಲೇ ವಿಧಾನ ಪರಿಷತ್ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು ಘೋಷಣೆ ಮಾಡಿದ್ದು, ವಿಧಾನಸಭೆಯಿಂದ ವಿಧಾನಪರಿಷತ್'ಗೆ ತೆರವಾಗುವ 7 ಸ್ಥಾನಗಳಿಗೆ ಜೂ.29ಕ್ಕೆ ಚುನಾವಣೆ ನಿಗದಿಪಡಿಸಿದೆ. ಈ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷ ನಾಲ್ಕು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದ್ದು, ಈಗಾಗಲೇ ಆಕಾಂಕ್ಷಿಗಳ ರೇಸ್ ನಲ್ಲಿ ಹಲವರ ಹೆಸರುಗಳು ಕೇಳಿ ಬರುತ್ತಿವೆ.
ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು
ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ, ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9980877934
ಕಾಂಗ್ರೆಸ್ ಪಕ್ಷದ ನಸೀರ್ ಅಹಮದ್, ಜಯಮ್ಮ, ಎಂ.ಸಿ.ವೇಣುಗೋಪಾಲ್, ಹೆಚ್.ಎಂ.ರೇವಣ್ಣ, ಎನ್ಎಸ್ ಬೋಸರಾಜು, ಜೆಡಿಎಸ್ ಟಿಎ ಶರವಣ ಹಾಗೂ ಪಕ್ಷೇತರ ಶಾಸಕ ಡಿಯು ಮಲ್ಲಿಕಾರ್ಜುನ್ ಅವರ ಸದಸ್ಯತ್ವದ ಅವಧಿಯು ಜೂ.30ಕ್ಕೆ ಮುಕ್ತಾಯವಾಗಲಿಗೆ. ಈ ಹಿನ್ನೆಲೆಯಲ್ಲಿ ಆ ಸ್ಥಾನಗಳ ಭರ್ತಿಗೆ ಚುನಾವಣೆ ನಡೆಯಲಿದೆ.ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕಾಗಿ ತಮ್ಮ ಸಚಿವ ಹಾಗೂ ಶಾಸಕ ಸ್ಥಾನ ತೊರೆದು ವಲಸೆ ಬಂದಿರುವ ಎಸ್.ಶಂಕರ್, ಎಂಟಿಬಿ ನಾಗರಾಜ್ ಹಾಗೂ ಹೆಚ್.ವಿಶ್ವನಾಥ್ ಅವರ ಪೈಕಿ ಮೂವರಿಗೂ ಟಿಕೆಟ್ ಸಿಗುತ್ತದೆಯೋ ಅಥವಾ ಇಲ್ಲವೋ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಆದರೆ ವಿಶ್ವನಾಥ್ ಅವರಿಗೆ ಟಿಕೆಟ್ ಸಿಗದೆ ಇದ್ದುದ್ದರಿಂದ ಬೇಸರ ವ್ಯಕ್ತಪಡಿಸಿದರು.
7 ಸ್ಥಾನಗಳ ಪೈಕಿ ನಾಲ್ಕು ಸ್ಥಾನಗಳು ಬಿಜೆಪಿಗೆ, ಎರಡು ಕಾಂಗ್ರೆಸ್ ಮತ್ತು ಇನ್ನುಳಿದ ಒಂದು ಸ್ಥಾನ ಜೆಡಿಎಸ್ ಪಕ್ಷದ ಪಾಲಾಗಲಿವೆ.
ಪ್ರಸಕ್ತ ವಿಧಾನಸಭೆಯ ಒಟ್ಟು ಸದಸ್ಯರ ಸಂಖ್ಯೆ 223. ಎರಡು ಸ್ಥಾನಗಳು ತೆರವಾಗಿವೆ. ಈ 223 ಮಂದಿಯೂ ಮತ ಚಲಾಯಿಸಿದ್ದಲ್ಲಿ ಒಬ್ಬ ಅಭ್ಯರ್ಥಿ ಕನಿಷ್ಠ 29 ಮತಗಳನ್ನು ಗಳಿಸಬೇಕಾಗುತ್ತದೆ. ಇಲ್ಲಿ ಚಲಾವಣೆಗೊಳ್ಳುವ ಮತಗಳ ಆಧಾರದ ಮೇಲೆ ಒಬ್ಬ ಅಭ್ಯರ್ಥಿ ಕನಿಷ್ಠ ಇಂತಿಷ್ಟು ಮತಗಳನ್ನು ಪಡೆಯಬೇಕಾಗುತ್ತದೆ ಎಂದು ಮೂಗಳಿಂದ ತಿಳಿದುಬಂದಿದೆ.

Comments
Post a Comment