ಸ್ಪೋಟಕ ಬ್ರೇಕಿಂಗ್: ಸೋಮೇಶ್ವರ ದೇವರ ಮುಂದೆ ಪ್ರಮಾಣ ಮಾಡಿದ ಸಿಎಂ ಪುತ್ರ ಬಿ ವೈ ವಿಜಯೇಂದ್ರ.?

ಕೆ.ಆರ್‌.ಪೇಟೆ ತಾಲೂಕಿನ ಸಾಸಲು ಸೋಮೇಶ್ವರ ದೇವಸ್ಥಾನದ ಮುಂದೆ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಪ್ರಮಾಣ ಮಾಡಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಂದಿದ್ದು, ದೇವರ ಮೊರೆ ಹೊಂದಿದ್ದಾರೆ.

ಕೆ.ಆರ್‌.ಪೇಟೆಯ ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಇದು ಗ್ರಾಮಸ್ಥರ ಗಮನಕ್ಕೆ ಬಂದಿದ್ದು, ಪ್ರಶ್ನೆ ಮಾಡಿದ್ದಾರೆ. ಆದರೆ, ಗಣೆ ಮಾಲೀಕರು ನಾವು ಬಿವೈ ವಿಜಯೇಂದ್ರ ಜೊತೆಗೆ ಮಾತನಾಡಿದ್ದೇವೆ. ಅವರಿಗೆ 8 ರಿಂದ 10 ಕೋಟಿ ರೂಪಾಯಿ ಹಣ ನೀಡಿದ್ದೇವೆ ಎಂದಿದ್ದಾರೆ.

ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ, ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9901587959

ಈ ಬಗ್ಗೆ ಗ್ರಾಮಸ್ಥರ ವಿಜಯೇಂದ್ರಗೆ ಕೇಳಿದ್ದು, ಅದನ್ನು ಸಿಎಂ ಪುತ್ರ ನಿರಾಕರಿಸಿದ್ದಾರೆ. ''ನಾನು ಗಣಿ ಮಾಲೀಕರಿಂದ ಒಂದೇ ಒಂದು ರೂಪಾಯಿ ತೆಗೆದುಕೊಂಡಿಲ್ಲ'' ಎಂದು ಸಾಸಲು ಸೋಮೇಶ್ವರ ದೇವಸ್ಥಾನದ ಎದುರು ಪ್ರಮಾಣ ಮಾಡಿದ್ದಾರೆ. ಕಾರ್‌ನಲ್ಲಿ ಕುಳಿತಿದ್ದ ಅವರು ಅಲ್ಲಿಂದಲೇ ದೇವರಿಗೆ ಪ್ರಮಾಣ ಮಾಡಿದರು.

ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ, ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9901587959

ಜೂನ್ 15 ರಿಂದ ಗಣಿಗಾರಿಕೆ ನಡೆಸಲು ಬಿವೈ ವಿಜಯೇಂದ್ರರಿಂದ ಅನುಮತಿ ಪಡೆದಿದ್ದೇವೆ ಎಂದು ಗಣೆ ಮಾಲೀಕರು ಹೇಳಿದ್ದು, ಇದನ್ನು ವಿಜಯೇಂದ್ರ ತಳ್ಳಿ ಹಾಕಿದ್ದಾರೆ. ಇದು ತಮ್ಮ ಹೆಸರಿಗೆ ಕಳಂಕ ತರುವ ಪ್ರಯತ್ನ ಎಂದು ವಿಜಯೇಂದ್ರ ಹೇಳಿದ್ದಾರೆ.

ಕೆಆರ್‌ಎಸ್‌ ಅಣೆ ಕಟ್ಟು ಸುರಕ್ಷತೆ ದೃಷ್ಟಿಯಿಂದ ಕಲ್ಲು ಗಣಿಗಾರಿಕೆ ನಿಷೇಧಿಸಿ ಜಿಲ್ಲಾಡಳಿತ ಆದೇಶ ನೀಡಿದೆ. ಆದರೆ, ನಿಷೇಧಾಜ್ಞೆ ತೆರವುಗೊಳಿಸಲು ವಿಜಯೇಂದ್ರ ಲಂಚ ಕೊಟ್ಟಿರುವ ಬಗ್ಗೆ ಆರೋಪ ಮಾಡಲಾಗಿದೆ. ಆದರೆ, ಇದನ್ನು ಅವರು ತಳ್ಳಿ ಹಾಕಿದ್ದಾರೆ.

Comments