ಮೋದಿಯನ್ನು ಟೀಕಿಸಲು ಹೋಗಿ ತನ್ನ ಮರ್ಯಾದೆ ತೆಗೆದುಕೊಂಡ ರಾಹುಲ್ ಗಾಂಧಿ !! ನೋಡಿ ನಕ್ಕು ನಳಿತೀರ 😂 ಸಕ್ಕತ್ ವೈರಲ್


 ಭಾರತದ ಭೂ ಪ್ರದೇಶವನ್ನು ಪ್ರಧಾನಿ ನರೇಂದ್ರ ಮೋದಿ ಚೀನಾಕ್ಕೆ ಒಪ್ಪಿಸಿದ್ದಾರೆ (ಸರೆಂಡರ್‌ ಮಾಡಿದ್ದಾರೆ) ಎಂಬರ್ಥದಲ್ಲಿ ಟೀಕಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾನುವಾರ ಮಾಡಿದ ಟ್ವೀಟ್‌ವೊಂದು ಭಾರೀ ಚರ್ಚೆಗೆ ಕಾರಣವಾಗಿದೆ. 'ನರೇಂದ್ರ ಮೋದಿ ಅವರು ವಾಸ್ತವವಾಗಿ ಸುರೇಂದರ್‌ (ಸರೆಂಡರ್‌?) ಮೋದಿ' ಎಂದು ರಾಹುಲ್‌ ಟ್ವೀಟ್‌ ಮಾಡಿದ್ದಾರೆ. ಅಲ್ಲದೇ ತಮ್ಮ ಟ್ವೀಟ್‌ ಅನ್ನು ಸಮರ್ಥಿಸಿಕೊಳ್ಳಲು ವಿದೇಶಿ ಮಾಧ್ಯಮವೊಂದರ ವರದಿಯನ್ನು ಟ್ಯಾಗ್‌ ಮಾಡಿದ್ದಾರೆ. ಆದರೆ, ರಾಹುಲ್‌ ಹೇಳಹೊರಟಿದ್ದು 'ಸರೆಂಡರ್‌' (Surrender ಎಂತಲೋ ಅಥವಾ ಸುರೇಂದರ್‌ (Surender) ಎಂಬ ಪದವನ್ನು ಉದ್ದೇಶಪೂರ್ವಕವಾಗಿ ಬಳಕೆ ಮಾಡಿದ್ದಾರೆಯೋ ಎಂಬುದು ಟ್ವಿಟ್ಟರ್‌ನಲ್ಲಿ ಚರ್ಚೆಯಾಗುತ್ತಿದೆ.

ಶ್ರೀ ಬನಶಂಕರಿ ಜ್ಯೋತಿಷ್ಯ ಮಂದಿರ, ಶ್ರೀ ಶ್ರೀ ಎಮ್ ಎಚ್ ಆಚಾರ್ಯರು

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ, ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ. ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9980877934


ಸರೆಂಡರ್‌ ಎಂಬ ಪದದ ಇಂಗ್ಲಿಷ್‌ ಸ್ಪೆಲ್ಲಿಂಗ್‌ನಲ್ಲಿ ಎರಡು ಸಲ 'ಆರ್‌' ಬಳಕೆ ಮಾಡಬೇಕು. ಆದರೆ, ಒಂದೇ ಸಲ 'ಆರ್‌' ಅಕ್ಷರ ಬಳಕೆಯಿಂದ ಅದು ಹಿಂದಿಯಲ್ಲಿ ಸುರೇಂದರ್‌ ಎಂಬ ಅರ್ಥವನ್ನು ನೀಡುತ್ತದೆ. ಹೀಗಾಗಿ ಕೆಲವು ಮಂದಿ ರಾಹುಲ್‌ ಗಾಂಧಿ ಟ್ವೀಟ್‌ಗೆ ಪ್ರತಿಕ್ರಿಯಿಸಿ ನಿಮ್ಮ ಟ್ವೀಟ್‌ನಲ್ಲಿ ಸ್ಪೆಲ್ಲಿಂಗ್‌ ಸರಿಪಡಿಸಿಕೊಳ್ಳಿ ಎಂದು ಟೀಕಿಸಿದರೆ, ಇನ್ನು ಕೆಲವರು ಈ ಪದವನ್ನು ರಾಹುಲ್‌ ಗಾಂಧಿ ಬೇಕೆಂದೇ ಬಳಸಿದ್ದಾರೆ. ಪದಗಳ ಆಟವನ್ನು ರಾಹುಲ್‌ ಆಡಿದ್ದಾರೆ ಎಂದು ಹೇಳಿದ್ದಾರೆ. ಇದು ಟ್ವೀಟರ್‌ನಲ್ಲಿ ಸಖತ್‌ ಟ್ರೆಂಡ್‌ ಆಗಿದೆ. ಶನಿವಾರ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದ ರಾಹುಲ್‌ ಗಾಂಧಿ, 'ಚೀನಾ ಭಾರತದ ಭೂಭಾಗವನ್ನು ಆಕ್ರಮಿಸದೇ ಇದ್ದ ಮೇಲೆ ನಮ್ಮ ಸೈನಿಕರನ್ನು ಕೊಂದಿದ್ದೇಕೆ? ಅವರು ಎಲ್ಲಿ ಕೊಲ್ಲಲ್ಪಟ್ಟರು. ಪ್ರಧಾನಿ ಭಾರತದ ಭೂ ಭಾಗವನ್ನು ಚೀನಾಗೆ ಒಪ್ಪಿಸಿದ್ದಾರೆ' ಎಂದು ವಾಗ್ದಾಳಿ ನಡೆಸಿದ್ದರು.

Comments