ಇದೀಗ ಬಂದ ಸುದ್ದಿ !! ರಾಹುಲ್ ಗಾಂಧಿಗೆ ಸಿಕ್ಕಿತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಹುದ್ದೆ ?!
ರಾಹುಲ್ ಗಾಂಧಿ ಅವರು ಇನ್ನೊಮ್ಮೆ ಎಐಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಬೇಕು ಎಂದು ರಾಜಸ್ಥಾನದ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹೇಳಿದ್ದಾರೆ.
ಚೀನಾದೊಂದಿಗಿನ 7ಸಂಘರ್ಷ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ಕುರಿತು ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸುತ್ತಿರುವುದು ನೋಡಿದರೆ ಅವರು ಮತ್ತೊಮ್ಮೆ ಪಕ್ಷದ ಅಧ್ಯಕ್ಷ ಸ್ಥಾನ ಅಲಂಕರಿಸಬೇಕು ಎಂದು ಹೇಳಿದ್ದಾರೆ.
ಗಡಿ ಸಮಸ್ಯೆ ಮತ್ತು ಇಂಧನ ಏರಿಕೆ ಬಗ್ಗೆ ಕೇಂದ್ರದ ವಿರುದ್ಧ ವಾಗ್ಧಾಳಿ ನಡೆಸಿದ ಪೈಲಟ್ ಗಡಿ ಪರಿಸ್ಥಿತಿ ಬಗ್ಗೆ ಇನ್ನೂ ಗೊಂದಲವಿದೆ. ಇದೇ ವೇಳೆ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳು ನಿರಂತರವಾಗಿ ಏರುತ್ತಿವೆ ಮತ್ತು ಜನರ ಮೇಲೆ ಒತ್ತಡ ಹೇರುತ್ತಿವೆ. ಬೆಲೆ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ನಾವು ಕೇಂದ್ರವನ್ನು ಒತ್ತಾಯಿಸುತ್ತೇವೆ ಎಂದು ಪೈಲಟ್ ಹೇಳಿದರು.

Comments
Post a Comment