ಬ್ರೇಕಿಂಗ್ ನ್ಯೂಸ್ !! ಕೊನೆಗೂ ವಿಧಾನ ಪರಿಷತ್ ಚುನಾವಣಾ ಅಖಾಡಕ್ಕೆ ಗ್ರ್ಯಾಂಡ್ ಎಂಟ್ರಿ ಕೊಟ್ಟ MTB ನಾಗರಾಜ್ ಮತ್ತು ಮರಿ ರಾಜಹುಲಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ಗೆ ಕೌಂಟರ್ ನೀಡಲು ಮತ್ತೊಬ್ಬ ಒಕ್ಕಲಿಗ ಪ್ರಭಾವಿ ನಾಯಕ ಸಿ.ಪಿ ಯೋಗೇಶ್ವರ್ರನ್ನು ನೇಮಿಸುವ ಸಾಧ್ಯತೆಯೂ ಇದೇ. ಈ ಮೂಲಕ ರಾಮನಗರ ಮತ್ತು ಮಂಡ್ಯ ಭಾಗದಲ್ಲಿ ಬಿಜೆಪಿ ನೆಲೆ ಗಟ್ಟಿಗೊಳಿಸುವ ಉದ್ದೇಶ ಹಿರಿಯ ನಾಯಕರು ಹೊಂದಿದ್ದಾರೆ.
): ಕೊರೋನಾ ಲಾಕ್ಡೌನ್ ಮಧ್ಯೆ ಮೇ ಮತ್ತು ಜೂನ್ ತಿಂಗಳಾಂತ್ಯಕ್ಕೆ 16 ವಿಧಾನ ಪರಿಷತ್ ಸದಸ್ಯರ ಅವಧಿ ಮುಕ್ತಾಯಗೊಳ್ಳಲಿದೆ. ಸದ್ಯದಲ್ಲೇ ಈ 16 ಸ್ಥಾನಗಳಿಗೆ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ. ಹೀಗಾಗಿ ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್, ಎಚ್. ವಿಶ್ವನಾಥ್, ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್ರನ್ನು ವಿಧಾನ ಪರಿಷತ್ ಗೆ ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Comments
Post a Comment