ಮೇಷ ರಾಶಿ:
ವ್ಯವಹಾರದಲ್ಲಿ ಉತ್ತಮ ಧನಪ್ರಾಪ್ತಿ. ಕೌಟುಂಬಿಕ ನೆಮ್ಮದಿ. ಹೊಸ ಸಂಬಂಧಗಳು ಕೂಡಿಬರುವ ಸಾಧ್ಯತೆ. ದೂರದ ಪ್ರಯಾಣ ಅಷ್ಟೊಂದು ಶ್ರೇಯಸಲ್ಲ. ದೈನಂದಿನ ಕಾರ್ಯಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವಿರಿ. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ.
ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು)- 7353110011
ವೃಷಭ ರಾಶಿ
ವೈಯಕ್ತಿಕ ಜೀವನದಲ್ಲಿ ಸಾಧನೆಯೊಂದನ್ನು ಮಾಡಿದ ತೃಪ್ತಿ ನಿಮ್ಮದಾಗಲಿದೆ. ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಕಬ್ಬಿಣ, ಸಿಮೆಂಟ್ ಮುಂತಾದ ಕಟ್ಟಡ ಸಾಮಗ್ರಿಗಳ ವ್ಯಾಪಾರದಲ್ಲಿ ಉತ್ತಮ ಲಾಭ. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ.
ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು)- 7353110011
ಮಿಥುನ ರಾಶಿ
ಮಂಗಳಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಲಿದ್ದೀರಿ. ಬಂಧು–ಬಾಂಧವರ ಭೇಟಿಯಿಂದಾಗಿ ಸಂಭ್ರಮ. ಕಲಾವಿದರಿಗೆ ತಮ್ಮ ಪ್ರತಿಭೆಯನ್ನು ತೋರಿಸಲು ಉತ್ತಮ ಅವಕಾಶ ದೊರಕಲಿದೆ. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. .
ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು)- 7353110011
ಕಟಕ ರಾಶಿ
ಹೊಸ ಮನೆಯ ಕನಸು ನನಸಾಗಲಿದೆ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶದ ಬಾಗಿಲು ತೆರೆಯುವ ಸಾಧ್ಯತೆ. ವಾಹನಗಳ ವಿಷಯದಲ್ಲಿ ಸ್ವಲ್ಪ ಮಟ್ಟಿನ ಎಚ್ಚರಿಕೆ ಅಗತ್ಯ. ಸಂಗಾತಿಯ ಸಹಕಾರದಿಂದ ಸಂತಸ. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ.
ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು)- 7353110011
ಸಿಂಹ ರಾಶಿ
ಕ್ರೀಡಾಪಟುಗಳಿಗೆ ತಮ್ಮ ಸಾಮರ್ಥ್ಯವನ್ನು ತೋರಿಸುವ ಎಲ್ಲ ಅವಕಾಶಗಳು ಕಂಡುಬರುತ್ತಿದೆ. ನೂತನ ಕಾರ್ಯಯೋಜನೆಗಳಲ್ಲಿ ತಲ್ಲೀನರಾಗುವಿರಿ. ಆರೋಗ್ಯದ ಬಗ್ಗೆ ವಿಶೇಷ ಗಮನ ಅಗತ್ಯ. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ.
ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು)- 7353110011
ಕನ್ಯಾ ರಾಶಿ
ಬಹಳ ಪ್ರಯತ್ನದಿಂದ ಮಾಡಿದ ಕೆಲಸಗಳಲ್ಲಿ ಉತ್ತಮ ಫಲ. ಮಕ್ಕಳಿಂದ ಮನೆಯಲ್ಲಿ ಸಂತೋಷದ ವಾತಾವರಣ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ. ವೃಥಾ ಖರ್ಚು ಸಂಭವ. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. .
ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು)- 7353110011
ತುಲಾ ರಾಶಿ
ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ. ವೆಚ್ಚದ ಮೇಲೆ ಹಿಡಿತವಿರಲಿ. ನೆರೆಹೊರೆಯವರೊಂದಿಗೆ ವಿನಾಕಾರಣ ದ್ವೇಷ ಉಂಟಾದೀತು. ಶಾರದಾ ದೇವಿಯ ಆರಾಧನೆ ಮಾಡಿ. ದೂರದ ಪ್ರಯಾಣ ಸಾಧ್ಯತೆ. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. .
ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು)- 7353110011
ವೃಶ್ಚಿಕ ರಾಶಿ
ಕುಟುಂಬಕ್ಕೆ ಹೊಸ ಸದಸ್ಯರೊಬ್ಬರು ಸೇರ್ಪಡೆಯಾಗುವ ಲಕ್ಷಣಗಳು ಕಂಡುಬರುತ್ತಿವೆ. ವಿದ್ಯಾ ಸಂಪನ್ನರಿಗೆ ಗೌರವ ದೊರೆಯಲಿದೆ. ಸಂಗಾತಿಯ ಆಶೋತ್ತರಗಳನ್ನು ಈಡೇರಿಸಲಿದ್ದೀರಿ. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. .
ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು)- 7353110011
ಧನಸು ರಾಶಿ
ಹಣಕಾಸಿನ ವ್ಯವಹಾರದಲ್ಲಿ ಮುಲಾಜಿಗೆ ಒಳಗಾಗುವ ಸಾಧ್ಯತೆ. ಹಿತಮಿತವಾದ ಮಾತಿನಿಂದ ಬಾಂಧವ್ಯ ವೃದ್ಧಿ. ಆತ್ಮೀಯರೊಂದಿಗೆ ಔತಣಕೂಟಗಳಲ್ಲಿ ಭಾಗವಹಿಸುವ ಸಾಧ್ಯತೆ. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. .
ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು)- 7353110011
ಮಕರ ರಾಶಿ
ಆರ್ಥಿಕ ಅನುಕೂಲತೆಗಳು ಕೂಡಿಬರಲಿವೆ. ವಿವಾಹಾಕಾಂಕ್ಷಿಗಳಿಗೆ ಸರಿಯಾದ ಸಂಬಂಧಗಳು ಕೂಡಿಬರುವ ಲಕ್ಷಣವಿದೆ. ಸ್ವಯಂ ಉದ್ಯೋಗಿಗಳಿಗೆ ವ್ಯವಹಾರದಲ್ಲಿ ಹಿನ್ನಡೆ. ಬಹುದಿನಗಳ ಆಸೆ ಈಡೇರಲಿದೆ. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ.
ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು)- 7353110011
ಕುಂಭ ರಾಶಿ
ಭೂಮಿ ಮಾರಾಟ, ಖರೀದಿಗಳಲ್ಲಿ ತೊಡಗಿರುವವರಿಗೆ ಅಧಿಕ ಲಾಭ. ಸರ್ಕಾರದ ಕಾನೂನಿನ ಅನ್ವಯ ತೊಂದರೆಗಳು ಎದುರಾಗುವ ಸಾಧ್ಯತೆ. ಮನೆಯಲ್ಲಿ ಹರ್ಷ ಮೂಡುವುದು. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ.
ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು)- 7353110011
ಮೀನ ರಾಶಿ
ಹಿಂದಿನ ಬಾಕಿ ವ್ಯವಹಾರಗಳು ಪೂರ್ಣ ಚುಕ್ತಗೊಂಡು ಋಣ ಬಾಧೆಯಿಂದ ಮುಕ್ತರಾಗುವಿರಿ. ಮನೆಯವರೊಂದಿಗೆ ಸಮಾರಂಭ ವೊಂದರಲ್ಲಿ ಭಾಗಿಯಾಗುವ ಸಾಧ್ಯತೆ. ಹಿರಿಯರ ಸಲಹೆಗಳಿಗೆ ಗೌರವವಿರಲಿ. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ

Comments
Post a Comment