ಪಂಚಾಯತ್ ಚುನಾವಣೆ: ಮತ್ತೊಮ್ಮೆ ಬಿಜೆಪಿ ಭದ್ರಕೋಟೆಯಲ್ಲಿ ಬಹುಮತ ಸಾಧಿಸಿದ ಕಾಂಗ್ರೆಸ್ !! ವಂಚಿತ ಸ್ಥಾನ


ನೂತನ ಕಾಪು ತಾಲೂಕು ಪಂಚಾಯಿತಿಯಲ್ಲಿ ಬಹುಮತ ಇಲ್ಲದಿದ್ದರೂ ಬಿಜೆಪಿಗೆ ಅಧ್ಯಕ್ಷ ಸ್ಥಾನ ದೊರೆತಿದೆ. ಬಹುಮತ ಇರುವ ಕಾಂಗ್ರೆಸ್‌ ಉಪಾಧ್ಯಕ್ಷ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳುತ್ತಿದೆ.
ರಾಜ್ಯದ ನೂತನ ತಾಲೂಕುಗಳಲ್ಲಿ ತಾಲೂಕು ಪಂಚಾಯಿತಿಗಳನ್ನು ಅಸ್ತಿತ್ವಕ್ಕೆ ತರಲಾಗಿದ್ದು, ಅದರಂತೆ ಉಡುಪಿ ತಾ.ಪಂ.ನ ಸದಸ್ಯರಾಗಿದ್ದ ಕಾಪು ತಾಲೂಕು ವ್ಯಾಪ್ತಿಯ ತಾ.ಪಂ. ಸದಸ್ಯರನ್ನು ಬೇರ್ಪಡಿಸಿ, ಅವರನ್ನು ನೂತನ ಕಾಪು ತಾ.ಪಂ. ಸದಸ್ಯರನ್ನಾಗಿ ಮಾಡಲಾಗಿದೆ. ಅಲ್ಲದೆ ನೂತನ ತಾ.ಪಂ.ಗೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ಘೋಷಿಸಲಾಗಿದೆ.
ವೆಂಟಿಲೇಟರ್‌, ಆಕ್ಸಿಜನ್‌ ಬೆಡ್‌ಗಳಿಲ್ಲದೆ ಖಾಲಿ ಬೆಡ್‌ ನೀಡಿದರೇನು ಪ್ರಯೋಜನ..? ಖಾದರ್ ಕಿಡಿ
ಒಟ್ಟು 12 ಸದಸ್ಯರ ಕಾಪು ತಾಪಂನಲ್ಲಿ ಕಾಂಗ್ರೆಸ್‌ನ 7, ಬಿಜೆಪಿಯ 5 ಸದಸ್ಯರಿದ್ದಾರೆ.

Comments