ಕೊರೊನ ಮಧ್ಯೆಯು ಇತಿಹಾಸ ಸೃಷ್ಟಿಸಿದ ಬಿಜೆಪಿ !! ಒಂದಲ್ಲಾ ಎರಡಲ್ಲ ಬರೋಬ್ಬರಿ 19 ಸ್ಥಾನಗಳ ಪೈಕಿ 19 ರಲ್ಲೂ ಬಿಜೆಪಿ ಭರ್ಜರಿ ಗೆಲುವು, ಕಾಂಗ್ರೆಸ್ ಭದ್ರಕೋಟೆ ಛಿದ್ರ ಛಿದ್ರ
ದಾಖಲೆ ಪುಟ ಸೇರಿದ ಬಿಜೆಪಿ ಗೆಲುವು ಕಾಂಗ್ರೆಸ್ ಹುಟ್ಟೂರಿನಲ್ಲಿ 19 ಸ್ಥಾನಗಳ ಪೈಕಿ 19 ರಲ್ಲೂ ಬಿಜೆಪಿ ಭರ್ಜರಿ ಜಯ, ಕಾಂಗ್ರೆಸ್ ಭದ್ರಕೋಟೆಯೆಂದೇ ಪ್ರಖ್ಯಾತಿ ಪಡೆದ ಮಿಜೋರಾಂ ವೈಸೂತಿ ಎಂಬಲ್ಲಿ ನಡೆದ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ 19 ಸ್ಥಾನಗಳ ಪೈಕಿ 19 ರಲ್ಲೂ ಭರ್ಜರಿ ಜಯ ಸಾಧಿಸಿ ,
**ಕೇರಳ ಶ್ರೀ ರಾಜರಾಜೇಶ್ವರಿ ಜೋತಿಷ್ಯ ಪೀಠ**
ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು(ಖ್ಯಾತ ತಂತ್ರಿಗಳು)- 9731901464
ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣ ವಾಗಿರಲಿ ಕೇರಳ ಅಥರ್ವಣ ವೇದದ ಮೂಲ ಮಂತ್ರ ಸಿದ್ದಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿ ಕೊಡುತ್ತಾರೆ. ಸ್ತ್ರೀ ಪುರುಷ ವಶೀಕರಣ, ಪ್ರೀತಿ-ಪ್ರೇಮದ ಸಮಸ್ಯೆ, ಸತಿ-ಪತಿ ಕಲಹ, ಅನಾರೋಗ್ಯ, ಮನಶಾಂತಿಯ ಕೊರತೆ, ಸಾಲದ ಭಾದೆ, ಮದುವೆ ವಿಳಂಬ, ಶತ್ರು ಭಾದೆ, ಉದ್ಯೋಗ, ವ್ಯವಹಾರದಲ್ಲಿ ನಷ್ಟ ಹಾಗೂ ಇನ್ನಿತರ ಎಲ್ಲಾ ಸಮಸ್ಯೆಗಳನ್ನು ಪರಿಹಾರಿಸಿಕೊಳ್ಳಲು ಇಂದೇ ಸಂಪರ್ಕಿಸಿ ದೈವಜ್ಞ ಶ್ರೀ ಶ್ರೀ ಸಿದ್ದಾರ್ಥ ಭಟ್ಟರು ( ಖ್ಯಾತ ತಂತ್ರಿಗಳು)- 9731901464
ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಕೇವಲ 5 ಸ್ಥಾನಗಳಲ್ಲಿ ಗೆದ್ದು ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದೆ, ಆದರೆ ಇದೇ ಮೊದಲ ಭಾರಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಇತಿಹಾಸವನ್ನೇ ಸೃಷ್ಟಿಸಿ ಭರ್ಜರಿ ಜಯ ಸಾಧಿಸಿದ ಬಿಜೆಪಿ ಈ ಎಲ್ಲಾ ಜಯದ ರುವಾರಿ ಬಿಜೆಪಿ ನಾಯಕ ಜೆ ಪಿ ನಡ್ದಾ ಗೆಲುವಿನ ರುವಾರಿಗಿದ್ದಾರೆ

Comments
Post a Comment