Breaking news !! ಕಾಂಗ್ರೆಸ್ ಪಕ್ಷವನ್ನು ಬಲಿಷ್ಠ ಮಾಡಿದ ಡಿಕೆಶಿ, ಪಂಚಾಯತ್ ಚುನಾವಣೆಯಲ್ಲಿ ಶೇ.80 ರಷ್ಟು ಕಾಂಗ್ರೆಸ್ ಗೆಲುವು, ಬಿಜೆಪಿ ಪಾಲಯದಲ್ಲಿ ಡಿಕೆಶಿ ಆತಂಕ


ಮತಗಟ್ಟೆಯಿಂದ ರಾಜ್ಯದ ಮಟ್ಟದವರೆಗೂ ಕಾಂಗ್ರೆಸ್ ತಂಡ ಬಹಳ ಭದ್ರವಾಗಿದೆ. ಸಂಘಟನೆ ಅಧಾರದ ಮೇಲೆ ಮುಂದಿನ ದಿನಗಳಲ್ಲಿ ಬರುವ ಗ್ರಾಮ ಪಂಚಾಯತಿ, ತಾ.ಪಂ ಹಾಗೂ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಶೇ.80ರಷ್ಟು ಸ್ಥಾನಗಳಲ್ಲಿ ಗೆಲ್ಲಲಿದ್ದೇವೆ ಎಂದು ಡಿಕೆ ಶಿವಕುಮಾರ್ ದೃಢ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಸಂಘಟನೆಗಾಗಿ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಂಘಟನೆಗಾಗಿ ಪೇಜ್ ಪ್ರಮುಖರನ್ನು ನೇಮಿಸಿದ್ದೇವೆ. ಪ್ರತಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿಯನ್ನು ಮಹಾಶಕ್ತಿ ಕೇಂದ್ರ ಎಂಬುದಾಗಿ ಮಾಡಿ ಅದಕ್ಕೆ ಪ್ರಮುಖರನ್ನು ನೇಮಿಸಲಾಗುವುದು. ಯಾವ ರೀತಿ ಗೆಲ್ಲಲಬೇಕೆಂಬುದನ್ನು ತಂತ್ರಗಾರಿಕೆ ರೂಪಿಸಲಾಗುವುದು ಎಂದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲ ಹಿರಿಯರ ಮಾರ್ಗದರ್ಶನದಿಂದ ಒಂದು ವರ್ಷ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಯಾವುದೇ ಸಮಸ್ಯೆ ಇಲ್ಲದೆ ಸಂಘಟನೆ ಮಾಡಿದ್ದೇವೆ. ಸಾಕಷ್ಟು ಸವಾಲುಗಳನ್ನು ನಿಭಾಯಿಸಿದ್ದೇವೆ. ಮುಂದನ ದಿನಗಳಲ್ಲಿ ಕಾಂಗ್ರೆಸ್ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಡಿಕೆಶಿ ಹೇಳಿದರು.

ಸಿದ್ದರಾಮಯ್ಯ ಸೇರಿದಂತೆ ಎಲ್ಲ ಹಿರಿಯರ ಮಾರ್ಗದರ್ಶನದಿಂದ ಒಂದು ವರ್ಷ ಯಶಸ್ವಿ ಯಾಗಿ ಪೂರ್ಣಗೊಳಿಸಲಾಗಿದೆ. ಯಾವುದೇ ಸಮಸ್ಯೆ ಇಲ್ಲದೆ ಸಂಘಟನೆ ಮಾಡಿದ್ದೇವೆ. ಸಾಕಷ್ಟು ಸವಾಲುಗಳನ್ನು ನಿಭಾಯಿಸಿದ್ದೇವೆ. ಮುಂದನ ದಿನಗಳಲ್ಲಿ ಬಿಜೆಪಿ ಮತ್ತಷ್ಟು ಗಟ್ಟಿಯಾಗಲಿದೆ.
ಬೆಂಕಿ ಹಚ್ಚುವ ಕೆಲಸವವನ್ನು ಬಿಜೆಪಿ‍ನವರು ಇಂದು ನಿನ್ನೆಯದಲ್ಲ. ಆ ಕಾಲದಿಂದಲೂ ಮಾಡಿಕೊಂಡು ಬರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ ಅವರು, ಈಗ ವೃದ್ಧಾಶ್ರಮವಾಗುತ್ತಿದೆ. ಬಿಎಸ್ ವೈ , ಕಟೀಲ್ ಬಣದ ತಿಕ್ಕಾಟ ನಡೆದಿದೆ. ಅದನ್ನು ಸರಿಪಡಿಸಿಕೊಂಡು ಕಾಂಗ್ರೆಸ್ ಹಾಗು ಡಿಕೆಶಿ ಕುರಿತಾಗಿ ಮಾತನಾಡಲಿ ಎಂದು ಡಿಕೆಶಿ ಹೇಳಿದರು

Comments