ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಅಧಿಕೃತವಾಗಿ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ರಾಜಕೀಯಕ್ಕೆ ಸಿಂಗಂ ಎಟ್ರಿಕೊಟ್ಟಿದ್ದಾರೆ.
ಇಂದು ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಬಿಜೆಪಿ ಶಾಲು ಹೊದಿಸಿ, ಸೇರ್ಪಡೆ ಆದೇಶ ನೀಡುವ ಮೂಲಕ ಮುರುಳೀಧರ್ ರಾವ್, ಅವರನ್ನು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಳಿಸಿಕೊಂಡರು. ಈ ಮೂಲಕ ತಮಿಳುನಾಡು ರಾಜಕೀಯಕ್ಕೆ ಸಿಂಗಂ ಅಧಿಕೃತವಾಗಿ ಎಂಟ್ರಿ ಕೊಟ್ಟಂತಾಗಿದೆ.
ಈ ಕಾರ್ಯಕ್ರಮದಲ್ಲಿ ಬಿಜೆಪಿಯ ಮುರುಳೀಧರ್ ರಾವ್, ಸಂಬಿತ್ ಪಾತ್ರ, ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ಭಾಗವಹಿಸಿದ್ದರು.ಈ ಮೂಲಕ ತಮಿಳುನಾಡು ರಾಜಕೀಯಕ್ಕೆ ಸಿಂಗಂ ಅಧಿಕೃತವಾಗಿ ಎಂಟ್ರಿ ಕೊಟ್ಟಂತಾಗಿದ ಬಿಜೆಪಿ ಸೇರಿದ ಬೆನ್ನಲ್ಲೇ ಅಣ್ಣಾಮಲೈ ಅವರು ಎಲ್ಲಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂದು ಅಭಿಮಾನಿಗಳಿಗೆ ಪ್ರಶ್ನೆ ಹುಟ್ಟಿದೆ ಹಾಗೆಯೇ ಅಣ್ಣಾಮಲೈ ಅವರಿಗೆ ಹೊಸದೊಂದು ಹುದ್ದೆ ಕೂಡ ಲಭಿಸಿವೆ ಅದೇನೆಂದರೆ ತಮಿಳುನಾಡಿನ ಮುಂದಿನ ಬಿಜೆಪಿ ಯ ಮುಖ್ಯಮಂತ್ರಿ ಅಭ್ಯರ್ಥಿ ಯಾಗಿ ಆಯ್ಕೆ ಆಗುವ ಎಲ್ಲಾ ಲಕ್ಷಣಗಳಿವೆ ಇದಲ್ಲೇ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆಗಳಿವೆ

Comments
Post a Comment