ರಾಜ್ಯಕ್ಕೆ ಈ ಸಮಯದಲ್ಲಿ ಡಿಕೆ ಶಿವಕುಮಾರ್ ಅವರ ಆಡಳಿತ ಅನಿವಾರ್ಯ ಇದೆ - ಬಿಜೆಪಿ ಸಚಿವ

ಉಪಚುನಾವಣೆಯ ಹಿನ್ನೆಲೆಯಲ್ಲಿ ನಾಳೆ ಗೋಕಾಕ್ ನಲ್ಲಿ ಸಂಕಲ್ಪ ಸಮಾವೇಶ ಏರ್ಪಡಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಅನರ್ಹ ಶಾಸಕ ರಮೇಶ್ ಕುಮಾರ್ ಅವರು ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿದ್ದರು. ಉಪಚುನಾವಣೆ ತಯಾರಿಯಲ್ಲಿರುವ ಅವರು, ನಾಳೆ ಸಮಾವೇಶ ನಡೆಸುವ ಮೂಲಕ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಡಿಕೆ ಶಿವಕುಮಾರ್ ಅವರು ಉತ್ತಮ ಆಡಳಿತಗಾರ ಇವರ ರಾಜಕೀಯ ರಾಜ್ಯಕ್ಕೆ ಅನಿವಾರ್ಯ ಆಗಿದೆ ಎಂದು ನುಡಿದರು.
ಇಡಿ ಅಧಿಕಾರಿಗಳ ಬಂಧನದಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ನನ್ನ ಗೆಳೆಯರಾಗಿದ್ದು, ಅವರನ್ನು ನಾನು ದೆಹಲಿಯಲ್ಲಿಯೇ ಭೇಟಿ ಮಾಡುತ್ತೇನೆ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರು ನನ್ನ ಉತ್ತಮ ಗೆಳೆಯ. ರಾಜಕೀಯ ಹಾಗೂ ವೈಯಕ್ತಿಕ ಜೀವನ ಬೇರೆಯಾಗಿದ್ದು, ಅವನ ಕಷ್ಟ ಕಾಲದಲ್ಲಿ ನಾನು ಇರುತ್ತೇನೆ. ದೆಹಲಿಗೆ ಹೋದ ಬಳಿಕ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡುತ್ತೇನೆ. ಈ ಹಿಂದೆ ಅವರ ಭೇಟಿಗೆ ತೆರಳಿದ್ದೆ. ಆದರೆ ಭೇಟಿ ಸಾಧ್ಯವಾಗಲಿಲ್ಲ ಎಂದರು.

 ಶಿವಕುಮಾರ್ ಅವರನ್ನು ನಾನು ಎಂದಿಗೂ ಸೋಲಲು ನಾನು ಬಿಡುವುದಿಲ್ಲ,.ಕರ್ನಾಟಕಕ್ಕೆ ಇವರ ಅನಿವಾರ್ಯ ಇದೆ ಎಂದು ಹೇಳಿದ ಬಿಜೆಪಿ ಸಚಿವ

ಉಪಚುನಾವಣೆಯ ಹಿನ್ನೆಲೆಯಲ್ಲಿ ನಾಳೆ ಗೋಕಾಕ್ ನಲ್ಲಿ ಸಂಕಲ್ಪ ಸಮಾವೇಶ ಏರ್ಪಡಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಅನರ್ಹ ಶಾಸಕ ರಮೇಶ್ ಕುಮಾರ್ ಅವರು ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿದ್ದರು. ಉಪಚುನಾವಣೆ ತಯಾರಿಯಲ್ಲಿರುವ ಅವರು, ನಾಳೆ ಸಮಾವೇಶ ನಡೆಸುವ ಮೂಲಕ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

Comments