ಬ್ರೇಕಿಂಗ್ ನ್ಯೂಸ್ !! ಡ್ರಗ್ಸ್ ದಂದೆ ಕೇಸ್ ಗೆ ಬಿಗ್ ಟ್ವಿಸ್ಟ್ ಕೊಟ್ಟಾ ವಿಜಯೇಂದ್ರ, ರಾಗಿಣಿ ಚುನಾವಣೆ ಸಂದರ್ಭದಲ್ಲಿ ನಮ್ಮ ಜೊತೆ ಪ್ರಚಾರಕ್ಕೆ ಬಂದದ್ದು ನಿಜಾ.. !!


ಡ್ರಗ್ಸ್ ದಂಧೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರೂ ಇದ್ದರೂ ಕೂಡ ಅವರಿಗೆ ಸಹಕಾರ ನೀಡುವುದಿಲ್ಲ, ದಂಧೆಯನ್ನು ಬುಡಸಮೇತ ಕಿತ್ತು ಹಾಕಲಿದ್ದೇವೆ ಎಂದು ಬಿಜೆಪಿ ರಾಜ್ಯ ಘಟದ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಕಳೆದ ಉಪಚುನಾವಣೆಯಲ್ಲಿ ನಮ್ಮ ಪರ ನಟಿ ರಾಗಿಣಿ ಪ್ರಚಾರ ಮಾಡಿದ್ದು, ನಿಜ.,ಆದರೆ ಅವರು ಬಿಜೆಪಿ ಸೇರ್ಪಡೆಯಾಗಿಲ್ಲ..ಸಾಮಾನ್ಯವಾಗಿ ಸಿನಿಮಾ ನಟ ನಟಿಯರು ಒಂದೇ ಪಕ್ಷಗಳ ಪರ ಪ್ರಚಾರ ಮಾಡುವುದಿಲ್ಲ ಎಂದರು.

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ಮಾಡುವುದನ್ನು ಬಿಜೆಪಿ ಸವಾಲಾಗಿ ಸ್ವೀಕರಿಸಿದೆ ಎಂದರು ಡ್ರಗ್ಸ್ ದಂಧೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರೂ ಇದ್ದರೂ ಕೂಡ ಅವರಿಗೆ ಸಹಕಾರ ನೀಡುವುದಿಲ್ಲ, ದಂಧೆಯನ್ನು ಬುಡಸಮೇತ ಕಿತ್ತು ಹಾಕಲಿದ್ದೇವೆ ಎಂದು ಬಿಜೆಪಿ ರಾಜ್ಯ ಘಟದ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

Comments